ಹಿಂದೂ ಜಾಗರಣ ವೇದಿಕೆ

ಚಾಮರಾಜನಗರ; ಹಿಂದೂ ಜಾಗರಣ ವೇದಿಕೆ ಶಾಲೆಯೊಂದರ ವಿರುದ್ಧ ಮತಾಂತರ ಆರೋಪ!

ಖಾಸಗಿ ಶಾಲೆಯೊಂದು ಮತಾಂತರದಲ್ಲಿ ತೊಡಗಿದೆ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ. ಇದರ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

1 year ago

ಮಂಗಳೂರು: ಹಿಂದೂ ಜಾಗರಣ ವೇದಿಕೆ ಶಕ್ತಿನಗರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಗೆ ಅಮ್ಮ ನಡೆ ನಮ್ಮ ನಡೆ

ಹಿಂದೂ ಜಾಗರಣ ವೇದಿಕೆ ಶಕ್ತಿನಗರ ಇದರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಗೆ ಅಮ್ಮ ನಡೆ ನಮ್ಮ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

1 year ago

ರಾಮನಗರ: ಧಾರ್ಮಿಕ ಮತಾಂತರದ ವಿರುದ್ಧ ದೂರು ದಾಖಲಿಸಿದ ಹಿಂದೂ ಸಂಘಟನೆ

ರಾಜ್ಯದ ಈ ಜಿಲ್ಲೆಯ ತೋಟದ ಮನೆಯಲ್ಲಿ ಬಲವಂತದ ಮತಾಂತರದ ವಿರುದ್ಧ ಹಿಂದೂ ಜಾಗರಣ ವೇದಿಕೆ ಮತ್ತು ಗ್ರಾಮಸ್ಥರು ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.

1 year ago

ಮಂಗಳೂರು:  ಹಿಂದೂ ಜಾಗರಣ ವೇದಿಕೆ ಉಳ್ಳಾಲ ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಹಿಂದೂ ಜಾಗರಣ ವೇದಿಕೆ ಉಳ್ಳಾಲ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯನ್ನು ಬೀರಿ ಜಂಕ್ಷನ್ ನ ಸಿದ್ಧಿವಿನಾಯಕ ಭಜನಾ ಮಂದಿರ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು.

2 years ago

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಕೊಲೆಯ ಪ್ರಮುಖ ಆರೋಪಿ ಬರ್ಬರ ಹತ್ಯೆ

ಮೂರು ವರ್ಷಗಳ ಹಿಂದೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಆರ್ಯಾಪು ನಿವಾಸಿ ಚರಣ್ ರಾಜ್ ರೈ(28) ನನ್ನು ಪೆರ್ಲಂಪಾಡಿ ಬಳಿ…

2 years ago

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೆ ಹಿಂದೂಗಳ ಆಟೋಗಳನ್ನೇ ಬಳಸುವಂತೆ ಅಭಿಯಾನ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ಜಾತ್ರೋತ್ಸವಕ್ಕೆ ಹಿಂದೂಗಳ ಆಟೋಗಳನ್ನೇ ಬಳಸುವಂತೆ ಹಿಂದೂ ಜಾಗರಣ ವೇದಿಕೆ ಅಭಿಯಾನ ಆರಂಭಿಸಿದೆ.

2 years ago