ಹಿಂದೂ ದೇವಾಲಯ

ಶ್ರೀಲಂಕಾದ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಮೂರು ದಿನಗಳ ಶ್ರೀಲಂಕಾ ಪ್ರವಾಸದಲ್ಲಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಶುಕ್ರವಾರ ಶ್ರೀಲಂಕಾದ ಜಾಫ್ನಾದಲ್ಲಿರುವ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

6 months ago

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದ 22 ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

2 years ago

ಬಾಂಗ್ಲಾದೇಶದ ಹಿಂದೂ ದೇವಾಲಯದ ಮುಂದೆ ಗೋಮಾಂಸ ನೇತು ಹಾಕಿದ ದುಷ್ಕರ್ಮಿಗಳು.!

ಬಾಂಗ್ಲಾದೇಶದಲ್ಲಿನ ಹಿಂದೂ ದೇವಾಲಯದ ಎದುರು ಗೋಮಾಂಸ ನೇತು ಹಾಕಿ ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

2 years ago

ಹಿಂದೂ ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಬೊಮ್ಮಾಯಿ

ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿದ್ದು, ಬಜೆಟ್ಅಧಿವೇಶನಕ್ಕೂ ಮುನ್ನ ಅವನ್ನು ತೆಗೆದು ಹಾಕಿ ಸ್ವತಂತ್ರ್ಯ ನಿರ್ವಹಣೆಗೆ ಅವಕಾಶ ನೀಡುವ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು…

2 years ago