ಕೈಗಾರಿಕೋದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.