ಹಿಜಾಬ್‌ ಕೇಸರಿ ವಿವಾದ

ಕಾಲೇಜಿನಲ್ಲಿ ಸಮವಸ್ತ್ರ ಸಂಹಿತೆಗೆ ಮುಂದಾದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಹಿಜಾಬ್‌ ಕೇಸರಿ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ರಾಜ್ಯ ಸರ್ಕಾರವು ಇದಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸಮವಸ್ತ್ರ ಸಂಹಿತೆ ಮುಂದಾಗಿದೆ ಎನ್ನಲಾಗಿದೆ.

2 years ago