ಹಿಜಾಬ್ ವಿಚಾರದಲ್ಲಿ ಹೈಕೋರ್ಟ್‌

ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಬೇಕು :ಸಚಿವ ಅಶ್ವತ್ಥ ನಾರಾಯಣ

ಸರ್ಕಾರದ ಆದೇಶ ಕಾನೂನು ಬದ್ಧವಾಗಿದ್ದು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಮನವಿ ಮಾಡಿದ್ದಾರೆ.

2 years ago