ಹಿಜಾಬ್ ವಿವಾದ

ಬಳ್ಳಾರಿ: ಹಿಜಾಬ್ ವಿವಾದ, ಅಂತಿಮ ತೀರ್ಪು ಬಹಳ ಮುಖ್ಯ ಎಂದ ಸಿಎಂ ಬೊಮ್ಮಾಯಿ

ಹಿಜಾಬ್ ವಿವಾದದ ಅಂತಿಮ ತೀರ್ಪು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರದೆ, ಇಡೀ ದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಅದಕ್ಕಾಗಿ ನಾವು ಕಾಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

2 years ago

ಮಂಗಳೂರು: ವಿವಿ ಘಟಕ ಕಾಲೇಜಿನ ಹಿಜಾಬ್ ವಿವಾದ

ಮಂಗಳೂರಿನ ವಿವಿ ಘಟಕ ಕಾಲೇಜಿನ ಹಿಜಾಬ್ ವಿವಾದ ಬಗೆ ಹರಿಸಲು ಹಿಜಾಬ್ ವಿದ್ಯಾರ್ಥಿನಿಯರು ಎರಡು ದಿ‌ನಗಳ ಗಡುವು ನೀಡಿದ್ದು, ಸಮಸ್ಯೆ ಪರಿಹರಿಸದೇ ಇದ್ದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ…

2 years ago

ಮತಾಂತರ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ಹಿಜಾಬ್ ವಿವಾದ, ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್- ಭಜನೆ ಸಂಘರ್ಷದ ಬೆನ್ನಲ್ಲೇ, 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆ'ಯನ್ನು ಸುಗ್ರೀವಾಜ್ಞೆ…

2 years ago

ಹಿಜಾಬ್ ವಿಚಾರಣೆ ಮುಂದೂಡಿದ ಸಿಜೆಐ ಎನ್​.ವಿ.ರಮಣ!

ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದ ಹಿಜಾಬ್ ವಿವಾದದ ಕುರಿತ ಅರ್ಜಿ ವಿಚಾರಣೆ ನಡೆಸಲು ಇಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್​.ವಿ. ರಮಣ ಅವರ ಮುಂದೆ ಬಂದಿದ್ದು, ಆದರೆ ‘ಇಂದು ಸಾಧ್ಯವಾಗುವುದಿಲ್ಲ,…

2 years ago

ಹಿಜಾಬ್ ವಿವಾದ ಮುಂದುವರೆಸದೆ ಇಲ್ಲಿಗೆ ಪೂರ್ಣ ವಿರಾಮ ಹಾಕಿ; ಬಿ.ಎಸ್.ಯಡಿಯೂರಪ್ಪ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಿಕೆ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರತಿಯೊಬ್ಬರು ಗೌರವಿಸಿ ಈ ವಿಷಯವನ್ನು ಮುಂದುವರೆಸದೆ ಇಲ್ಲಿಗೆ ಪೂರ್ಣ ವಿರಾಮ ಹಾಕಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…

2 years ago

ಹೈಕೋರ್ಟ್‌ ತೀರ್ಪುಪಾಲಿಸಿ, ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹಾಜರಾಗಿ: ಬಿ.ಸಿ.ನಾಗೇಶ್

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ವಾಗತಿಸಿದ್ದಾರೆ. ಇದು ಐತಿಹಾಸಿಕ ತೀರ್ಪಾಗಿದೆ. ನ್ಯಾಯಾಲಯದ ತೀರ್ಪು ಏನೇ ಆಗಿದ್ದರೂ ನಾವು ಗೌರವಿಸುತ್ತೇವೆ…

2 years ago

ಹಿಜಾಬ್ ತೀರ್ಪು: ಕೋರ್ಟ್ ಆದೇಶವನ್ನು ಎಲ್ಲರೂ ಒಪ್ಪಿಕೊಳ್ಳಬೇಕು- ಸಿಎಂ ಬೊಮ್ಮಾಯಿ

ಸಮವಸ್ತ್ರದ ಕುರಿತು ನ್ಯಾಯಾಲಯ ಒಳ್ಳೆಯ ತೀರ್ಪು ನೀಡಿದೆ. ಇದು ಮಕ್ಕಳ ಭವಿಷ್ಯ ಶಿಕ್ಷಣದ ಪ್ರಶ್ನೆಯಾಗಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರು ಪಾಲಿಸಬೇಕು. ಎಲ್ಲರೂ…

2 years ago

ಹಿಜಾಬ್‌ ವಿವಾದ: ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ- ಯು.ಟಿ.ಖಾದರ್

ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದ ಹಿಜಾಬ್​ ವಿಚಾರವಾಗಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳ ವಜಾ ಮಾಡಿದೆ.

2 years ago

ಸಾಯಿ ಸಂದೇಶ್ ಗೆ ಬಂದಿರುವ ಕೊಲೆ ಬೆದರಿಕೆಗೂ ನಮಗೂ ಸಂಬಂಧವಿಲ್ಲ; ಹಿಬಾ ಶೇಖ್

ವಿದ್ಯಾರ್ಥಿನಿ ಹಿಬಾ ಶೇಖ್ ಮೇಲೆ ಎಫ್ ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಬಾ ಶೇಖ್ ಸುದ್ದಿಗೋಷ್ಟಿ ನಡೆಸಿ ಖಂಡಿಸಿದ್ದಾರೆ.

2 years ago

ರಥ ಬೀದಿ ಕಾಲೇಜು ಹಿಜಾಬ್ ವಿವಾದ: ಉನ್ನತ ಮಟ್ಟದ ತನಿಖೆ ನಡೆಸಬೇಕು- ಯು.ಟಿ. ಖಾದರ್

ರಥ ಬೀದಿ ಕಾಲೇಜಿನ ಹಿಜಾಬ್ ವಿವಾದಕ್ಕೆ ಜಿಲ್ಲಾಧಿಕಾರಿಯವರು ಉನ್ನತ ಅಧಿಕಾರಿಗಳ ಮೂಲಕ ತನಿಖೆ ನಡೆಸಿ ಕ್ರಮ ವಹಿಸಬೇಕು. ಅಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ದಬ್ಬಾಳಿಕೆಗೆ ಸಂಬಂಧಿಸಿ ಕಾಲೇಜಿನ…

2 years ago

ಮಂಗಳೂರಿನ ಕಾಲೇಜಿನಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ

ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್‌ಸ್ಟ್ರೀಟ್‌ನಲ್ಲಿರುವ ಡಾ.ಪಿ.ದಯಾನಂದ ಪೈ - ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನಲ್ಲಿ…

2 years ago

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲ ರಿಟ್ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿರುವ ಹೈಕೋರ್ಟ್ ನ ಸಾಂವಿಧಾನಿಕ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿದೆ.

2 years ago

ಹಿಜಾಬ್ ವಿವಾದ : ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ

ಹಿಜಾಬ್ ವಿವಾದ ಕುರಿತು 8ನೇ ದಿನವಾದ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ , ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.

2 years ago

ಜಗತ್ತಿಗೆ ಒಳಿತು ಬಯಸುವ ಹಿಂದೂ ಸಮಾಜ ಒಟ್ಟಾದರೆ ರಾಮರಾಜ್ಯ ನಿರ್ಮಾಣ ಸಾಧ್ಯ: ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ

ದೇಶದಲ್ಲಿ ಜಗತ್ತಿಗೆ ಒಳಿತು ಬಯಸುವ ಹಿಂದೂ ಸಮಾಜ ಒಟ್ಟಾದರೆ ಮಾತ್ರ ರಾಮರಾಜ್ಯ ನಿರ್ಮಾಣ ಸಾಧ್ಯವಾಗುತ್ತದೆ. ಪ್ರಸಕ್ತ ಹಿಜಾಬ್ ವಿವಾದವು ಈ ಹಿಂದೆ ನಡೆದ ದೇಶ ವಿಭಜನೆಯಂತೆ ವಿಷಬೀಜ…

2 years ago

ರಾಜ್ಯಾದ್ಯಂತ ಗದ್ದಲ ಹಿನ್ನೆಲೆ: ನಾಗರಿಕರಲ್ಲಿ ವಿಶ್ವಾಸ ತುಂಬಲು ಮಂಗಳೂರು ಪೊಲೀಸರಿಂದ ಪಥಸಂಚಲನ

ಪೊಲೀಸ್ ಕಮಿಷನರ್ ಎನ್. ಶಶಿ ಕುಮಾರ್ ನೇತೃತ್ವದಲ್ಲಿ ನಗರದ ಬಳ್ಳಾಲ್‌ಬಾಗ್‌ನಿಂದ ಬೆಳಿಗ್ಗೆ 8 ಗಂಟೆಗೆ ಆರಂಭವಾದ ಪಥಸಂಚಲನ ಪಿವಿಎಸ್, ಎಂಜಿ ರಸ್ತೆ, ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಸೇರಿದಂತೆ…

2 years ago