News Karnataka Kannada
Monday, April 29 2024
ಹಿಜಾಬ್ ವಿವಾದ

ಹಿಜಾಬ್ ವಿವಾದ: ಕೋರ್ಟ್ ಆದೇಶ ಬರುವವರೆಗೆ ಶಾಂತಿ ಕಾಪಾಡಿ; ಯದುವೀರ್‌

19-Feb-2022 ಬೆಂಗಳೂರು ನಗರ

ಹಿಜಾಬ್ ವಿಚಾರ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶವನ್ನು ನಾವೆಲ್ಲರೂ ಪಾಲಿಸಬೇಕು. ಸರ್ಕಾರದ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಕೋರ್ಟ್ ಆದೇಶ ಬರುವವರೆಗೆ ಶಾಂತಿ ಕಾಪಾಡಿ' ಎಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಒಡೆಯರ್‌...

Know More

ಹಿಜಾಬ್ ವಿವಾದ: ವಿದ್ಯಾರ್ಥಿನಿಯರ ಪ್ರತಿಭಟನೆಗೆ ಸಾಥ್ ನೀಡಿದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಪೊಲೀಸ್

17-Feb-2022 ಬೆಳಗಾವಿ

ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. ಈ ನಡುವೆ ಬೆಳಗಾವಿ ವಿಜಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಮುಸ್ಲಿಂ ಯುವಕರು...

Know More

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ: ಸಿ.ಟಿ. ರವಿ ಆರೋಪ

16-Feb-2022 ಬೆಂಗಳೂರು ನಗರ

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ,ಇವತ್ತು ಹಿಜಾಬ್ ಬೇಡಿಕೆ ಇಡುತ್ತಾರೆ, ನಾಳೆ ಇನ್ನೊಂದು ಬೇಡುತ್ತಾರೆ ಎಂದು ಬಿಜೆಪಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ...

Know More

ನಾಳೆಯಿಂದ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಪುನಾರಂಭ; ಡಾ.ಸಿ.ಎನ್ ಅಶ್ವತ್ಥನಾರಾಯಣ

15-Feb-2022 ಬೆಂಗಳೂರು ನಗರ

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ...

Know More

ಹಿಜಾಬ್ ವಿಚಾರಣೆ: ನಾಳೆಗೆ ಮುಂದೂಡಿದ ಹೈಕೋರ್ಟ್

14-Feb-2022 ಬೆಂಗಳೂರು ನಗರ

ಹಿಜಾಬ್ ವಿವಾದ ಸಂಬಂಧ ಇಂದು ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ನಾಳೆಗೆ...

Know More

ಹಿಜಾಬ್ ವಿವಾದದ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಇದೆ; ಹೆಚ್.ಡಿ,ಕುಮಾರಸ್ವಾಮಿ 

14-Feb-2022 ಹಾಸನ

ಹಿಜಾಬ್ ವಿಚಾರದಲ್ಲಿ  ನ್ಯಾಯಾಲಯದ ತೀರ್ಪು ಏನು ಬರುತ್ತದೋ ನೋಡೋಣ. ಆದರೆ, ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಹೃದಯದಲ್ಲಿ ವಿಷ ತುಂಬುವ ಕೆಲಸವನ್ನು ಕೆಲವರು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಇದರಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ಕುತಂತ್ರವೂ ಅಡಗಿದೆ ಎಂದು...

Know More

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ – ಸುಪ್ರೀಂಕೋರ್ಟ್‌

10-Feb-2022 ಬೆಂಗಳೂರು ನಗರ

ಹಿಜಾಬ್-ಕೇಸರಿ ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್  ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ...

Know More

ಚಾಮರಾಜನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

10-Feb-2022 ಚಾಮರಾಜನಗರ

ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಿದ ಬೆನ್ನಲ್ಲೇ, ಜಿಲ್ಲೆಯ ಶಾಲಾ , ಕಾಲೇಜುಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್...

Know More

ಹಿಜಾಬ್ ವಿವಾದ: ಪ್ರಕರಣದ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾವಣೆ

09-Feb-2022 ಬೆಂಗಳೂರು ನಗರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ...

Know More

ಹಿಜಾಬ್ ವಿವಾದ: ಯಾವುದೇ ವಿದ್ಯಾರ್ಥಿಯನ್ನು ಸದ್ಯಕ್ಕೆ ಬಂಧಿಸಿಲ್ಲ- ಆರಗ ಜ್ಞಾನೇಂದ್ರ

09-Feb-2022 ಬೆಂಗಳೂರು ನಗರ

ಹಿಜಾಬ್ ವಿವಾದ ನಮ್ಮ ಪಿತೂರಿಯಲ್ಲ, ಕಾಂಗ್ರೆಸ್‌ನವರ ಪಿತೂರಿ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿಯನ್ನು ಸದ್ಯಕ್ಕೆ ಬಂಧಿಸಿಲ್ಲ. ಲಾಠಿಚಾರ್ಚ್ ಗೆ ಸಂಬಂಧಿಸಿದಂತೆ ಹೊರಗಿನವರನ್ನು ಬಂಧಿಸಲಾಗಿದೆ. ಆದರೆ, ತಪ್ಪು ಯಾರೇ ಮಾಡಿದ್ದರೂ ಬಿಡುವುದಿಲ್ಲ ಎಂದು ಗೃಹ...

Know More

ಹಿಜಾಬ್​ ವಿವಾದ: ಇಂದು ಹೈಕೋರ್ಟ್​​ನಿಂದ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆ

09-Feb-2022 ಬೆಂಗಳೂರು ನಗರ

ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ಹಿಜಾಬ್​ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಮಂಗಳವಾರ ವಿಚಾರಣೆ ನಡೆಸಿ. ಹೈಕೋರ್ಟ್ ವಿಚಾರಣೆಯನ್ನು ಇಂದಿಗೆ...

Know More

ಹಿಜಾಬ್ ವಿವಾದ: ಹೈಕೋರ್ಟ್ ವಿಚಾರಣೆ ಮಧ್ಯೆ ವಿದ್ಯಾರ್ಥಿಗಳಿಗೆ ಶಾಂತಿ ಕಾಪಾಡುವಂತೆ ಸಿಎಂ ಮನವಿ

09-Feb-2022 ಬೆಂಗಳೂರು ನಗರ

ಕರ್ನಾಟಕದ ಹಲವೆಡೆ ಹಿಜಾಬ್ ವಿವಾದ ಹೆಚ್ಚಾಗಿದ್ದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೈಕೋರ್ಟ್ ವಿಚಾರಣೆ ನಡುವೆಯೂ ಇಂದು ರಾಜ್ಯದ ಹಲವೆಡೆ ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಘೋಷಣೆಗಳನ್ನು...

Know More

ಉಡುಪಿ ಎಂ.ಜಿ.ಎಂ ಕಾಲೇಜಿನಲ್ಲಿ ಭುಗಿಲೆದ್ದ ಹಿಜಾಬ್ ವಿವಾದ: ಕಾಲೇಜಿಗೆ ರಜೆ ಘೋಷಣೆ

08-Feb-2022 ಉಡುಪಿ

ಮಂಗಳವಾರ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಮುಂದಿನ ಆದೇಶದವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲ ದೇವಿದಾಸ್ ನಾಯ್ಕ್...

Know More

ಪುದುಚೇರಿಗೂ ಕಾಲಿಟ್ಟ ಹಿಜಾಬ್‌ ವಿವಾದ

08-Feb-2022 ದೆಹಲಿ

ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್‌ ವಿವಾದ ನೆರೆಯ ಪುದುಚೇರಿಗೂ ಕಾಲಿಟ್ಟಿದೆ. ಅಲ್ಲಿನ ಶಾಲೆಯೊಂದರಲ್ಲಿ ಓದುತ್ತಿರುವ ಕರ್ನಾಟಕ ಮೂಲದ ಬಾಲಕಿಯೊಬ್ಬಳಿಗೆ ಆಕೆ ನಿತ್ಯ ಧರಿಸಿ ಬರುತ್ತಿದ್ದ ಹಿಜಾಬ್‌ ತೆಗೆದಿರಿಸಿ ತರಗತಿಗೆ ಬರಬೇಕೆಂದು ಶಾಲೆಯ ಆಡಳಿತ ಮಂಡಳಿ...

Know More

ಇಂದು ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದದ ಬಗ್ಗೆ ವಿಚಾರಣೆ

08-Feb-2022 ಬೆಂಗಳೂರು ನಗರ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದದ ಕುರಿತಂತೆ ಇಂದು ಹೈಕೋರ್ಟ್ ನಲ್ಲಿ  ವಿಚಾರಣೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು