ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ

ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ: ಬಿ ಸಿ ನಾಗೇಶ್

ಯಾವುದೇ ಕಾರಣಕ್ಕೆ ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ, ಹೈಕೋರ್ಟ್​ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

2 years ago