ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಾಸಕ ರಘುಪತಿ ಭಟ್ ಗೆ ವಿದೇಶದಿಂದ ಜೀವ ಬೆದರಿಕೆ ಕರೆ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ: ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ ಕರೆ

 ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಶಾಸಕ ರಘುಪತಿ ಭಟ್ ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.

2 years ago