ಹಿಜಾಬ್

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುತ್ತೇವೆ ಎಂದ ಸಚಿವ ಜಾರಕಿಹೊಳಿ

ರಾಜ್ಯದಲ್ಲಿ ಹಿಜಾಬ್‌ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.

4 months ago

ಹಿಜಾಬ್‌ ವಿಚಾರದಲ್ಲಿ ಸಿಎಂ ಯೂಟರ್ನ್‌ ಹಿಂದುತ್ವಕ್ಕೆ ಸಿಕ್ಕ ಜಯ ಎಂದ ಈಶ್ವರಪ್ಪ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ತೆಗೆದುಕೊಳ್ಳುತ್ತೇನೆಂದು ಹೇಳಿದ ಸಿಎಂ ಈಗ ಉಲ್ಟಾ ಹೊಡೆದಿದ್ದಾರೆ. ನಾನು ಹಾಗೇ ಹೇಳಿಲ್ಲ, ಪರಿಶೀಲನೆ ಮಾಡ್ತೀನಿ ಅಂದಿದ್ದಾರೆ.

4 months ago

ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರುವುದು ಕಾಂಗ್ರೆಸ್ ಯತ್ನ: ಗಿರಿರಾಜ್ ಸಿಂಗ್

ಸಿದ್ದರಾಮಯ್ಯ ಸರ್ಕಾರದ ಉದ್ದೇಶ ಕೇವಲ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧ ವಾಪಸ್ ಪಡೆಯುವುದಲ್ಲ. ಬದಲಿಗೆ ಷರಿಯಾ ಕಾನೂನನ್ನು ಜಾರಿಗೆ ತರುವುದಾಗಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್  ಟೀಕಿಸಿದ್ದಾರೆ.

5 months ago

ಹಿಜಾಬ್ ನಿಷೇಧ ಆದೇಶ ವಾಪಸ್‌ ಸಂಘರ್ಷಕ್ಕೆ ಸರ್ಕಾರವೇ ಹೊಣೆ – ಶಾಸಕ ಯಶ್ ಪಾಲ್ ಕಿಡಿ

ಹಿಜಾಬ್ ನಿಷೇಧ ಆದೇಶ ವಾಪಾಸ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ಯಶ್…

5 months ago

ಬಿಗ್‌ ಬ್ರೇಕಿಂಗ್‌: ರಾಜ್ಯದಲ್ಲಿ ಹಿಜಾಬ್‌ ನಿಷೇಧ ವಾಪಸ್‌

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಇದೀಗ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು…

5 months ago

ಹಿಜಾಬ್‌ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಸೂಚಿಸಿದ ಶಾಲೆಗೆ ಬೆದರಿಕೆ

ಬೆಂಗಳೂರಿನ ಶಾಲೆಗಳಿಗೆ ಬಾಂಬ್‌ ಬೆದರಿಕೆಯೊಡ್ಡಿದ್ದು ಭಾರಿ ಸುದ್ದಿಯಾಗಿತ್ತು. ಇದೀಗ ಹಿಜಾಬ್ ತೆಗೆಯುವಂತೆ ವಿದ್ಯಾರ್ಥಿನಿಯರಿಗೆ ಕೇಳಿದ ಬಿಹಾರದ ಶಾಲೆಗೆ ಬೆದರಿಕೆ ಹಾಕಲಾಗಿದೆ.

5 months ago

ಕೆಇಎ ಪರೀಕ್ಷೆ: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲು ಅವಕಾಶ

ನಿಗಮ ಮಂಡಳಿಗೆ ನವೆಂಬರ್​​ 18 ಮತ್ತು 19 ರಂದು ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರ ಧರಿಸಿಕೊಂಡು ಬರುವಂತಿಲ್ಲ ಎಂಬ ಕರ್ನಾಟಕ…

6 months ago

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಹಿಂಪಡೆಯಿರಿ ಎಂದು ಕಾಂಗ್ರೆಸ್ ಗೆ ಒತ್ತಾಯಿಸಿದ ಒಮರ್‌ ಅಬ್ದುಲ್ಲಾ

ಶ್ರೀನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ಎಂಬ ಆದೇಶ ಹೊರಡಿಸಿದ್ದು, ಈ ಆದೇಶ ಹಿಂಪಡೆಯುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮಂಗಳವಾರ…

6 months ago

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಸರ್ಕಾರದ ವಿರುದ್ಧ ಪ್ರತಿಭಟನೆ

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಸರ್ಕಾರದ ವಿರುದ್ಧ ನಗರದ ಸ್ವತಂತ್ರ ಉದ್ಯಾನವನದಲ್ಲಿ ಇಂದು(ಅ.25) ಪ್ರತಿಭಟನೆ ನಡೆಯಿತು.

6 months ago

‘ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ

ರಾಜ್ಯದಲ್ಲಿ ಕಳೆದ ವರ್ಷ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿಚಾರ ಕೋಮು ಸಂಘರ್ಷಕ್ಕೆ ಕಾರಣವಾಗಿ ರಾಜ್ಯಾದ್ಯಂತ ಗಲಭೆಗೆ ಕಾರಣವಾಗಿತ್ತು. ಇದೀಗ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು…

7 months ago

ಬೆಂಗಳೂರು: ಹಿಜಾಬ್ ನಿಷೇಧ ರದ್ದುಗೊಳಿಸಲು ಕರ್ನಾಟಕ ಸರ್ಕಾರ ಸಿದ್ಧತೆ

ರಾಜ್ಯದಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ಹೊಸ ಕಾಂಗ್ರೆಸ್ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

12 months ago

ನವದೆಹಲಿ: ಹಿಜಾಬ್‌ ಇಲ್ಲದೆ ಟೆಹರಾನ್‌ ಮೆಟ್ರೊದೊಳಗೆ ಪ್ರವೇಶವಿಲ್ಲ

ಟೆಹ್ರಾನ್ ಮೆಟ್ರೋದಲ್ಲಿ ಹಿಜಾಬ್ ಧರಿಸದವರಿಗೆ ಪ್ರವೇಶ ನಿರಾಕರಿಸಲಾಗುವುದು ಎಂದು ಇರಾನ್ ರಾಜ್ಯ ಟಿವಿ ವರದಿ ಮಾಡಿದೆ. ಈ ಕ್ರಮವು ಇರಾನಿನ ಸಾರ್ವಜನಿಕ ಸಂಸ್ಥೆಗಳು ಹಿಜಾಬ್‌ ಧರಿಸಲು ಒತ್ತಡ…

1 year ago

ಶಾಲಾ ಬಾಲಕಿಯರಿಗೆ ವಿಷಪ್ರಾಷನ: ಇರಾನ್‌ ಸರ್ಕಾರದಿಂದ ತನಿಖೆ ಭರವಸೆ

ಕಡ್ಡಾಯ ಹಿಜಾಬ್ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಯುವತಿಯರು ಭಾಗವಹಿಸಿರುವುದಕ್ಕೆ ಸೇಡು ತೀರಿಸಿಕೊಳ್ಳಲು ಹಲವಾರು ಶಾಲಾ ಬಾಲಕಿಯರಿಗೆ ವಿಷಪ್ರಾಶನ ಮಾಡಲಾಗಿದೆ ಎಂಬ ವರದಿಗಳನ್ನು ತನಿಖೆ ನಡೆಸುತ್ತಿರುವುದಾಗಿ ಇರಾನ್…

1 year ago

ಬೆಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದ ವಿ.ಸುನಿಲ್ ಕುಮಾರ್

ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಭಜಿತ ತೀರ್ಪು ನೀಡಿದ ಬೆನ್ನಲ್ಲೇ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರು ನಿಷೇಧಾಜ್ಞೆಯನ್ನು ಹಿಂತೆಗೆದುಕೊಳ್ಳುವ…

2 years ago

ವಿಜಯಪುರ: ಹಿಜಾಬ್ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಈಶ್ವರಪ್ಪ ಅಸಮಾಧಾನ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ವಿಭಜನೆಯ ತೀರ್ಪಿನಿಂದ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದಕ್ಕೆ ಮುಸ್ಲಿಂ ನಾಯಕರೇ ಕಾರಣ…

2 years ago