ಹಿಜ್ಬುಲ್‌ ಮುಜಾಹಿದ್ದೀನ್‌ (ಎಚ್‌ಎಂ)

ಶ್ರೀನಗರ: ಹಿಜ್ಬುಲ್ ಭಯೋತ್ಪಾದಕನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡ ಎನ್ಐಎ

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬಸಿತ್ ರೇಶಿಗೆ ಸೇರಿದ ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪಟ್ಟಣದ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ.

1 year ago

ಶೋಪಿಯಾನ್‌: ಭದ್ರತಾ ಪಡೆಗಳ ಗುಂಡಿಗೆ ಉಗ್ರ ಬಲಿ

ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳ ಗುಂಡಿಗೆ ಹಿಜ್ಬುಲ್‌ ಮುಜಾಹಿದ್ದೀನ್‌ (ಎಚ್‌ಎಂ) ಉಗ್ರನೊಬ್ಬ ಹತ್ಯೆಯಾಗಿದ್ದಾನೆ.

2 years ago