ಹಿಮಪಾತ

ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತ; 25 ಮಂದಿ ಸಾವು !

ಅಫ್ಘಾನಿಸ್ತಾನದಲ್ಲಿ ಉಂಟಾದ ಭಾರೀ ಪ್ರಮಾಣದ ಹಿಮಪಾತದಿಂದ ಭೂಕುಸಿತ ಉಂಟಾಗಿ 25 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ.

2 months ago

ಉತ್ತರ ಭಾರತದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಉತ್ತರ ಭಾರತದ ಹಲವೆಡೆ  ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ, ಹಿಮಪಾತದ ಜತೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

2 months ago

ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಟಾಟಾ ಸುಮೋ: 7 ಮಂದಿ ಸಾವು

ಕಾಶ್ಮೀರದಲ್ಲಿ ಹೆಚ್ಚಿನ ಹಿಮಪಾತವಾಗುತ್ತಿರುವುದರಿಂದ ಮಂಜಿನ ಮಧ್ಯೆ ಬಂದ ಟಾಟಾ ಸುಮೋ ವಾಹನ ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಘಟನೆ ಉರಿಯ ಬೋನಿಯಾರ್ ಪ್ರದೇಶದಲ್ಲಿ ನಡೆದಿದೆ. 

3 months ago

ಅಫ್ಘಾನಿಸ್ತಾನದಲ್ಲಿ ಹಿಮಪಾತಕ್ಕೆ 3 ಬಲಿ, ಇಬ್ಬರಿಗೆ ಗಾಯ

ಅಫ್ಘಾನಿಸ್ತಾನದ ಬಡಾಕ್ಷನ್ ಪ್ರಾಂತ್ಯದ ಗ್ರಾಮವೊಂದರಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

1 year ago

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಹಿಮಪಾತ, ಮೂವರು ಸೈನಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಿಮಪಾತದಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago

ಅಮೆರಿಕದ ಹೆದ್ದಾರಿಯಲ್ಲಿ ದಟ್ಟ ಮಂಜಿಗೆ ಭೀಕರ ಸರಣಿ ಅಪಘಾತ: ಮೂವರ ಸಾವು, 20 ಮಂದಿಗೆ ಗಾಯ

ಅಮೆರಿಕದ ಪೆನ್ಸಿಲ್ವೇನಿಯಾದ ಹೆದ್ದಾರಿಯಲ್ಲಿ ಹಿಮಪಾತ ಹಾಗೂ ದಟ್ಟ ಮಂಜಿನಿಂದಾಗಿ 50ಕ್ಕೂ ಹೆಚ್ಚು ವಾಹನಗಳ ಸರಣಿ ಅಪಘಾತವಾಗಿದ್ದು,ದುರಂತದಲ್ಲಿ ಮೂವರು ಸಾವನ್ನಪ್ಪಿದರೆ, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆಂದು ಅಲ್ಲಿನ ಅಧಿಕಾರಿಗಳು…

2 years ago

ಅರುಣಾಚಲ ಪ್ರದೇಶದಲ್ಲಿ ಹಿಮಪಾತ: ಹಿಮದ ಅಡಿ ಸಿಲುಕಿರುವ ಏಳು ಸೈನಿಕರು

ಭಾರತದ ಈಶಾನ್ಯ ಗಡಿ ಭಾಗದ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಹಿಮಪಾತದಲ್ಲಿ 7 ಸೈನಿಕರು ಸಿಲುಕಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

2 years ago

ಅಮೆರಿಕದಲ್ಲಿ ಭಾರೀ ಹಿಮಪಾತ: 95 ಸಾವಿರ ಮನೆಗಳಿಗೆ ಕರೆಂಟ್ ಇಲ್ಲ, ತುರ್ತು ಪರಿಸ್ಥಿತಿ ಘೋಷಣೆ

ಪ್ರಬಲವಾದ ಶೀತಗಾಳಿಯಿಂದ ಪೂರ್ವ ಅಮೆರಿಕ ನಡುಗುತ್ತಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಚಳಿಗಾಲದ ಚಂಡಮಾರುತದಿಂದ ಸುಮಾರು ಏಳು ಕೋಟಿ ಜನರು ವಾಸಿಸುವ ಪ್ರದೇಶಗಳಲ್ಲಿ ಸಾರಿಗೆ ವ್ಯವಸ್ಥೆ ಮತ್ತು…

2 years ago