ಹಿರಿಯ ನಟ

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲು

ಕನ್ನಡದ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ರಮೇಶ್ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

5 months ago

ಸ್ಯಾಂಡಲ್​ವುಡ್​ ಹಿರಿಯ ನಟನ ಇ-ಮೇಲ್ ಹ್ಯಾಕ್ ಮಾಡಿದ ಕಿಡಿಗೇಡಿಗಳು

ಕನ್ನಡದ ಹಿರಿಯ ನಟ ಸುರೇಶ್ ಹೆಬ್ಳೀಕರ್ ಅವರಿಗೆ ಹ್ಯಾಕರ್​ಗಳ ಕಾಟ ಎದುರಾಗಿದೆ. ಸುರೇಶ್ ಹೆಬ್ಳೀಕರ್ ಅವರ ಇ-ಮೇಲ್ ಅನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಅಲ್ಲದೆ ಅವರ ಹೆಸರಿನಲ್ಲಿ…

6 months ago

ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್​ಗೆ ಹೃದಯಾಘಾತವಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

7 months ago

ಎಲ್ಲಿ ನೋಡಿದರೂ ಸನಾತನ ಧರ್ಮದ ಅವಹೇಳನ: ಅನಂತ್‌ನಾಗ್‌ ಬೇಸರ

ಸನಾತನ ಧರ್ಮದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಪರ ವಿರೋಧ ಚರ್ಚೆಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಹಿರಿಯ ನಟ ಅನಂತನಾಗ್‌ ಮಾತನಾಡಿದ್ದಾರೆ.

8 months ago

ಚಂದನವನದ  ಹಿರಿಯ ನಟ, ನಿರ್ದೇಶಕ ಸಿ.ವಿ.ಶಿವಶಂಕರ್ ನಿಧನ

ಚಂದನವನದ  ಹಿರಿಯ ನಟ, ನಿರ್ದೇಶಕ ಹಾಗೂ ಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ (90) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ…

10 months ago

ಹೈದರಾಬಾದ್: ಶರತ್‌ ಬಾಬು ಆರೋಗ್ಯ ಸ್ಥಿತಿ ಗಂಭೀರ

ಹಿರಿಯ ನಟ ಶರತ್ ಬಾಬು ಅವರನ್ನು ಹೈದರಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 71 ವರ್ಷದ ಅವರು ಎಐಜಿ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿದ್ದಾರೆ.…

1 year ago

ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಅವರು ಗುರುವಾರ ಸಂಜೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ.

2 years ago

ನಮ್ಮತನದ ಉಳಿವೇ ನಮ್ಮ ಯಶಸ್ಸಿನ ಮೂಲಮಂತ್ರ: ಎಂ.ಕೆ ಮಠ

ಸಿನೆಮಾ ರಂಗದಲ್ಲಿ ಉನ್ನತ ಮಟ್ಟದಲ್ಲಿ ಬೆಳೆಯಬೇಕಾದರೆ ನಾವು ನಮ್ಮ ತನವನ್ನು ಬಿಡದೆ, ನಮ್ಮನ್ನು ಗುರುತಿಸಿದವರನ್ನು ಮರೆಯದೆ ನಾವು ಮುನ್ನೆಡೆದರೆ ನಮಗೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಖ್ಯಾತ…

2 years ago

ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಅಂತಿಮ ದರ್ಶನಕ್ಕೆ ಅವಕಾಶ

ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಶಿವರಾಂ ಅವರ ಪಾರ್ಥಿವ ಶರೀರವನ್ನು ಎರಡು ತಾಸು ಇಡಲಾಗುವುದು

2 years ago

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಮ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಮ್ (83) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

2 years ago

ತೆಲಗು ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರ

ತೆಲಗು ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈಕಾಲ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ…

2 years ago