ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನ

ಭಾಗವತ ಮಯ್ಯರಿಗೆ ಶ್ರೀಕುಂದೇಶ್ವರ ಸಮ್ಮಾನ್‌ ಪ್ರಶಸ್ತಿ ಪ್ರದಾನ

ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಸಂದರ್ಭ ಬಡಗುತಿಟ್ಟಿನ ಮೇರು ಕಲಾವಿದ ರಾಘವೇಂದ್ರ ಮಯ್ಯ ಹಾಲಾಡಿ ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್‌-೨೦೨೨ ಪ್ರಶಸ್ತಿ ಪ್ರದಾನ ಮಾಡಲಾಯಿತು.

2 years ago