ಹುಣಸೂರು

ಮರಳಿ ಕಾಂಗ್ರೆಸ್ ಗೆ ಸೇರಿದ ನಾಪಂಡ ಮುತ್ತಪ್ಪ

ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ ಸೇಪ೯ಡೆಯಾದರು.

3 weeks ago

ಬೈಕ್ ಗೆ ಕ್ಯಾಂಟರ್ ಡಿಕ್ಕಿ: ದಂಪತಿ ಸಾವು

ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಪಟ್ಟಣದ ಕನಕ ಭವನದ ಎದುರಿನ ಹುಣಸೂರು - ಮೈಸೂರು ಮುಖ್ಯ ರಸ್ತೆಯಲ್ಲಿ…

2 months ago

ಅನ್ಯಕೋಮಿನ ಹುಡುಗನ ಜೊತೆ ತಂಗಿಯ ಲವ್: ತಾಯಿ, ತಂಗಿಯನ್ನ ಕೆರೆಗೆ ತಳ್ಳಿ ಕೊಲೆಗೈದ ಅಣ್ಣ

ಅನ್ಯಕೋಮಿನ ಹುಡುಗನನ್ನು ಪ್ರೀತಿಸಿದಕ್ಕಾಗಿ ತನ್ನ ತಂಗಿಯ ಜೊತೆಗೆ ತಾಯಿಯನ್ನು ಕೂಡ ಕೆರೆಗೆ ತಳ್ಳಿ ಕೊಲೆಗೈದಿರುವ ದುರಂತ ಘಟನೆ ಹುಣಸೂರು ತಾ|ಮರೂರು ಗ್ರಾಮದಲ್ಲಿ ನಡೆದಿದೆ.

3 months ago

ಪತಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ ಪತ್ನಿ: ಹಿಗ್ಗಾಮುಗ್ಗ ಥಳಿಸಿದ ಪತಿ ಅರೆಸ್ಟ್

ಪತಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ ಪತ್ನಿಗೆ ಬೆಲ್ಟ್ ನಿಂದ ಹಿಗ್ಗಾಮುಗ್ಗ ಥಳಿಸಿದ ಪ್ರಕರಣ ತಾಲೂಕಿನ ಹಂಚ್ಯ ಗ್ರಾಮದಿಂದ ಜರುಗಿದೆ.

4 months ago

ಹುಣಸೂರು: ಕುಡಿದ ಅಮಲಿನಲ್ಲಿ ಮರ್ಮಾಂಗವನ್ನೇ ಕೊಯ್ದುಕೊಂಡ ಭೂಪ

ಕುಡಿದ ಅಮಲಿನಲ್ಲಿ ಭೂಪನೊಬ್ಬ ತನ್ನ ಮರ್ಮಾಂಗವನ್ನೇ ಕೊಯ್ದುಕೊಂಡ ಘಟನೆ ಹುಣಸೂರು ತಾಲ್ಲೂಕು ತೊಂಡಾಳು ಗ್ರಾಮದಲ್ಲಿ ನಡೆದಿದೆ.

1 year ago

ಹುಣಸೂರಿನ ಗಾವಡಗೆರಿಯಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

ಹುಣಸೂರು ತಾಲೂಕಿನ ಗಾವಡಗೆರೆ ಶ್ರೀ ಗುರುಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ಹಾಗೂ ಐನೂರಕ್ಕೂ ಹೆಚ್ಚು ಭಕ್ತರು ಜೊತೆಗೂಡಿ ಮಲೆ ಮಾದೇಶ್ವರ ಬೆಟ್ಟಕ್ಕೆ ೭ನೇ ವೇದ…

1 year ago

ಮೈಸೂರು: ನಗರದಲ್ಲಿ ಅಕ್ರಮ ವಾಣಿಜ್ಯ ಮಳಿಗೆಗಳ ತೆರವು

ಹುಣಸೂರು ನಗರದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಹರಾಜಾಗಿ 9 ತಿಂಗಳು ಕಳೆದರೂ ಬಾಡಿಗೆದಾರರು ತೆರವುಗೊಳಿಸಿಲ್ಲ.

1 year ago

ಮೈಸೂರು: ಒತ್ತುವರಿ ತೆರವು ಕಾರ್ಯಾಚರಣೆ ಕೈಬಿಡುವಂತೆ ಒತ್ತಾಯಿಸಿದ ರೈತ

ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ರೈತರೊಬ್ಬರು ಒತ್ತುವರಿ ಮಾಡಿಕೊಂಡಿರುವ ಸರಕಾರಿ ಭೂಮಿಯನ್ನು ತೆರವುಗೊಳಿಸಲು ಹೋದ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಜೆಸಿಬಿ ಯಂತ್ರದ…

1 year ago

ಹುಣಸೂರು: ವರ್ಷಾಂತ್ಯದೊಳಗೆ ಹೈಟೆಕ್ ಆಸ್ಪತ್ರೆ ಕಾಮಗಾರಿ ಪೂರ್ಣ

ಹುಣಸೂರಿನಲ್ಲಿ ನಿರ್ಮಿಸುತ್ತಿರುವ ದೇವರಾಜ ಅರಸು ಹೈಟೆಕ್ ಆಸ್ಪತ್ರೆಯನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುವುದೆಂದು ಆರೋಗ್ಯ ಸಚಿವ ಡಾ.ಆರ್.ಸುಧಾಕರ್ ಭರವಸೆ ನೀಡಿದ್ದಾರೆ.

2 years ago

ಹುಣಸೂರು: ರಾಸುಗಳಿಗೆ ರೈತರಿಂದ ವಿಶೇಷ ಪೂಜೆ

ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ರಾಸುಗಳಿಗೆ ಪೂಜೆ ಮಾಡಲಾಯಿತು.

2 years ago

ಹುಣಸೂರು : ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಮುನ್ನೆಲೆಗೆ ಬರಲಿದೆ

ಹುಣಸೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಪವಿತ್ರ ಯುದ್ಧದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮುನ್ನೆಲೆಗೆ ಬರಲಿದೆ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದರು.

2 years ago

ಹುಣಸೂರು: ಚಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರೀ ಮಳೆ

ಭಾನುವಾರ ಬೆಳಗಿನ ಜಾವ ತಾಲೂಕಿನಾದ್ಯಂತ ಸುರಿದ ಮಹಾಮಳೆಗೆ ಚಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲುಕೆರೆ ಕೆರೆಯ ಏರಿ ಒಡೆದುಹೋಗಿದೆ.

2 years ago

ಹುಣಸೂರು: ಮರೂರಲ್ಲಿ ಮಹಾಸಭೆ ಬಹಿಷ್ಕರಿಸಿದ ಸದಸ್ಯರು

ತಾಲೂಕಿನ ಮರೂರು ಗ್ರಾಮದ ಶ್ರೀ ಆಂಜನೇಯಸ್ವಾಮಿ ಮೀನುಗಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಸರ್ವ ಸದಸ್ಯರು ಬಹಿಷ್ಕರಿಸಿ ಹೊರನಡೆದ ಘಟನೆ ನಡೆದಿದೆ.

2 years ago

ಮೈಸೂರು: ಮರೂರು ಗ್ರಾಮದಲ್ಲಿ ಸಿರಿಧಾನ್ಯ ಮೇಳ ಕಾರ್ಯಕ್ರಮ

ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ಸಿರಿಧಾನ್ಯ ಮೇಳ ನಡೆಯಿತು.

2 years ago

ಹುಣಸೂರು: ಬಟ್ಟೆ ಒಗೆಯುವ ವೇಳೆ ನೀರಿಗೆ ಬಿದ್ದು ಮಹಿಳೆ ಸಾವು

ಬಟ್ಟೆ ಒಗೆಯುವ ವೇಳೆ ತಲೆ ಸುತ್ತಿ ನೀರಿಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 years ago