ಹುತಾತ್ಮರ ದಿನಾಚರಣೆ

ಮಡಿಕೇರಿಯಲ್ಲಿ ಗಾಂಧಿ ಚಿತಾಭಸ್ಮಕ್ಕೆ ಗೌರವ ನಮನ

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆ ಅಂಗವಾಗಿ  ಮಹಾತ್ಮ ಗಾಂಧೀಜಿಯವರ ಚಿತಾಭಸ್ಮಕ್ಕೆ ಗೌರವ ನಮನ ಸಲ್ಲಿಸಲಾಯಿತು.

2 years ago