ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ಸೇತುವೆ ಮೇಲಿಂದ ಕೆಳಗೆ ಉರುಳಿದ ಕಾರು: ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿಯಿಂದ ಗದಗ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ…

2 years ago