ಹುಬ್ಬಳ್ಳಿ ನಗರ

ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಅಪಘಾತ: 8ಜನ ದುರ್ಮರಣ

ಕರ್ನಾಟಕದ ಹುಬ್ಬಳ್ಳಿ ನಗರದ ಹೊರವಲಯದಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಎಂಟು ಜನ ಸಾವನ್ನಪ್ಪಿದ್ದು, ಒಟ್ಟು 26 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

2 years ago