ಹುಮನಾಬಾದ್

ಬೀದರ್‌: ಭಾಲ್ಕಿ-ಹುಮನಾಬಾದ್‌ ರಸ್ತೆಯಲ್ಲಿ ದರೋಡೆಗೆ ಸಂಚು- ನಾಲ್ವರ ಬಂಧನ

ಭಾಲ್ಕಿ-ಹುಮನಾಬಾದ್‌ ರಸ್ತೆಯ ಧರಿ ಸಿದ್ದೇಶ್ವರ ಮಂದಿರದ ಬಳಿ ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2 months ago

ಹುಮನಾಬಾದ್: ರಾಸಾಯನಿಕ ಕೈಗಾರಿಕೆಗಳ ವಿರುದ್ಧ ಜನಾಕ್ರೋಶ

ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಗಳನ್ನು ಮುಚ್ಚಿಸುವಂತೆ ಆಗ್ರಹಿಸಿ ಹುಮನಾಬಾದ್‌ನ ಸಾರ್ವಜನಿಕ ಹಿತರಕ್ಷಣಾ ಒಕ್ಕೂಟ ಹೋರಾಟ ಸಮಿತಿಯಿಂದ ಗುರುವಾರ ಬೃಹತ್‌ ಪ್ರತಿಭಟನೆ ನಡೆಯಿತು.

3 months ago

ಬೀದರ್: ಕಾರ್ಖಾನೆಗೆ ಬೀಗ ಜಡಿದ ಅಧಿಕಾರಿಗಳು

ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಸನ್ನ ಪ್ರೀ ಪ್ರೋಸೆಸಿಂಗ್ ಲಿಮಿಟೆಡ್ ಕಂಪನಿ ಕಾರ್ಖಾನೆಗೆ ಮಂಗಳವಾರ ಅಧಿಕಾರಿಗಳ ತಂಡ ಸೀಲ್ ಹಾಕಿ ಬಂದ್ ಮಾಡಿತು.

3 months ago

ನಿಯಮ ಉಲ್ಲಂಘನೆ: ಹುಮನಾಬಾದ್‌ ಕಾರ್ಖಾನೆ ಬಂದ್‌ಗೆ ಆದೇಶ

ಜಿಲ್ಲೆಯ ಹುಮನಾಬಾದ್‌ ಸಮೀಪದ ಗಡವಂತಿ ಕೈಗಾರಿಕಾ ಪ್ರದೇಶದಲ್ಲಿ ಈಚೆಗೆ ವಿಷಾನಿಲ ಸೋರಿಕೆಯಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದ ಪ್ರಸನ್ನ ಪ್ರೀ ಪ್ರೊಸೆಸಿಂಗ್‌ ಲಿಮಿಟೆಡ್‌ ಕಾರ್ಖಾನೆಯನ್ನು ಬಂದ್‌ ಮಾಡುವಂತೆ ಪರಿಸರ…

3 months ago

ಹುಮನಾಬಾದ್: ಗಡವಂತಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ತಾಲ್ಲೂಕಿನ ಗಡವಂತಿ ಗ್ರಾಮದ ಐತಿಹಾಸಿಕ ಹಿನ್ನಲೆಯುಳ್ಳ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಅಗ್ನಿ ತುಳಿಯುವ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನದಂತೆ ನಡೆಯಿತು.

4 months ago

ವಿದ್ಯಾರ್ಥಿಗಳಿಗೆ ತೊಂದರೆ: ಶಾಲಾ ಸಮಯಕ್ಕೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

ತಾಲ್ಲೂಕಿನ ಮದರಗಾಂವ ಗ್ರಾ.ಪ‍ಂ ವ್ಯಾಪ್ತಿಯ ಅಲ್ಲೂರ ಗ್ರಾಮಕ್ಕೆ ಸೂಕ್ತ ಬಸ್‌ ವ್ಯವಸ್ಥೆಯಿಲ್ಲ. ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ರೋಗಿಗಳು, ಗ್ರಾಮಸ್ಥರು ವೈಯಕ್ತಿಕ ಕೆಲಸಗಳಿಗಾಗಿ ಪಟ್ಟಣಕ್ಕೆ ಹೋಗಿಬರಲು ತೊಂದರೆಯಾಗುತ್ತಿದೆ. ಹೀಗಾಗಿ…

4 months ago

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ , ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ (ಕೆ) ಗ್ರಾಮ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿ ವಿರುದ್ಧ…

10 months ago

ಬೀದರ್: ವಸತಿ ನಿಲಯಕ್ಕೆ ಶಾಸಕ ಭೇಟಿ, ವಾರ್ಡನ್‌ಗೆ ತರಾಟೆ

ತಾಲ್ಲೂಕಿನ ಹಳ್ಳಿಖೇಡ್ ಕೆ. ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ಶನಿವಾರ ಭೇಟಿ ನೀಡಿ ಅವ್ಯವಸ್ಥೆ ಕಂಡು ವಾರ್ಡನ್‌ರನ್ನು ತರಾಟೆಗೆ…

10 months ago

ಬೀದರ್: ಪೆಟ್ರೋಲ್ ಟ್ಯಾಂಕ್ ಬ್ಲಾಸ್ಟ್, ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭಿರ ಗಾಯ

ತಾಲೂಕಿನ ಮಾಣಿಕನಗರ- ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

10 months ago

ಬಿಸಿಯೂಟ ಸೇವನೆ: 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ತಾಲ್ಲೂಕಿನ ನಿಂಬೂರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಹಾಗೂ ವಾಂತಿ ಭೇದಿ ಕಾಣಿಸಿಕೊಂಡು ಪಟ್ಟಣದ ಸರ್ಕಾರಿ…

10 months ago

ಹುಮನಾಬಾದ್: ಬೇನಚಿಂಚೋಳಿ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ )ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಬೀದರ ಹಾಗೂ ಸರಕಾರಿ ಪ್ರೌಢಶಾಲೆ ಬೇನಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಬೀದರ…

11 months ago

ಹುಮನಾಬಾದ್: ದುರಸ್ತಿಯಾಗಿಲ್ಲ ಶಾಲಾ ಕೊಠಡಿ, 69 ಶಾಲೆಯ ವಿದ್ಯಾರ್ಥಿಗಳು ಅಪಾಯದಲ್ಲಿ

ಬೇಸಿಗೆ ರಜೆ ಮುಗಿದು ಶಾಲೆಗಳು ಆರಂಭವಾಗಿದೆ. ಆದರೆ ತಾಲ್ಲೂಕಿನ 69ಕ್ಕೂ ಹೆಚ್ಚು ಶಾಲೆಗಳ ಕೊಠಡಿಗಳು ದುರಸ್ತಿ ಹಂತದಲ್ಲಿದ್ದು, ಶಾಲೆಗಳು ಆರಂಭವಾದರೂ ದುರಸ್ತಿಯಾಗಿಲ್ಲ. ಇದು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು…

11 months ago

ಹುಮನಾಬಾದ್: ಕಾರ್ಯಕರ್ತರನ್ನು ಅಭಿನಂದಿಸಿದ ಶಾಸಕ ಸಿದ್ದಲಿಂಗಪ್ಪ ಪಾಟೀಲ್

ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಮಾಣಿಕಸೌಧದಲ್ಲಿ ಭಾರತೀಯ ಜನತಾ ಪಕ್ಷ ಹುಮನಾಬಾದ ಮಂಡಲದಿಂದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕ್ಷೇತ್ರದ ನೂತನ ಶಾಸಕ…

11 months ago

ಹುಮನಾಬಾದ್‌: ‘ಅಭಿವೃದ್ಧಿ ಮೂಲಕ ಋಣ ತೀರಿಸುವೆ’- ಸಿದ್ದು ಪಾಟೀಲ

ಸಿದ್ದು ಪಾಟೀಲ, ಹುಮನಾಬಾದ್‌ ನೂತನ ಶಾಸಕ15 ವರ್ಷಗಳಿಂದ ಕಾಂಗ್ರೆಸ್ ಶಾಸಕರ ದುರಾಡಳಿತ ನೀತಿಯಿಂದ ಕ್ಷೇತ್ರದ ಜನರು ಬೇಸತ್ತು ಹೋಗಿದ್ದರು. ಕ್ಷೇತ್ರದ ಜನ ಬದಲಾವಣೆ ಬಯಸಿದ್ದರು.

12 months ago

ಹುಮನಾಬಾದ್: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ದೂರು ದಾಖಲು

ಜನರಲ್ ಸ್ಟೋರ್ ಮಾಲಿಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಕ್ಸೊ ಪ್ರಕರಣ ದಾಖಲಾಗಿದೆ.

12 months ago