ಹುಲಿ ಸಂರಕ್ಷಿತಾರಣ್ಯ

ಚಾಮರಾಜನಗರ: ಎರಡು ಚಿರತೆ ಮರಿಗಳನ್ನು ರಕ್ಷಿಸಿದ ಗ್ರಾಮಸ್ಥರು

ಬಿಳಿಗಿರಿರಂಗನಾಥ ದೇವಾಲಯದ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ ಚಾಮರಾಜನಗರ ತಾಲೂಕಿನ ಕಟ್ನವಾಡಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಭಾನುವಾರ ಎರಡು ಚಿರತೆ ಮರಿಗಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

1 year ago