ಹುಲ್ಲಹಳ್ಳಿ

ನಂಜನಗೂಡಿನಲ್ಲಿ ಅಪರೂಪದ ಪುನುಗು ಬೆಕ್ಕು ರಕ್ಷಣೆ

ನಗರದ ಹುಲ್ಲಹಳ್ಳಿ ರಸ್ತೆಯ ರೋಟರಿ ಶಾಲೆಯ ಹಿಂಭಾಗದಲ್ಲಿ ಲಕ್ಷ್ಮಣ ಎಂಬುವವರ ಮನೆಯ ಪಕ್ಕದಲ್ಲಿದ್ದ ಪುನುಗು ಬೆಕ್ಕು ಪತ್ತೆಯಾಗಿದೆ.

6 months ago

ನಂಜನಗೂಡು: ನೀರಿಲ್ಲದೆ ಒಣಗುತ್ತಿರುವ ಭತ್ತದ ಬೆಳೆ

ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನೀರಿಲ್ಲದೆ ಭತ್ತದ ಬೆಳೆ ಒಣಗುತ್ತಿವೆ ಕೂಡಲೇ ಬೆಳೆಗಳಿಗೆ ನೀರು ಬಿಡುವಂತೆ ರೈತರು ಒತ್ತಾಯಿಸಿದ್ದಾರೆ.

12 months ago

ಹುಲ್ಲಹಳ್ಳಿ: ವರದಕ್ಷಿಣೆ ದಾಹಕ್ಕೆ ವಿವಾಹಿತ ಬಲಿ

ವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದ್ದು ಈ ಸಂಬಂಧ ಪತಿ ಸೇರಿದಂತೆ ಐವರನ್ನು ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

2 years ago

ಹುಲ್ಲಹಳ್ಳಿ: ತಲೆ ಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

ಕುಟುಂಬ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಸಾವಿಗೆ ಕಾರಣನಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಲ್ಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

2 years ago