ಬೆಂಗಳೂರಿನ ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಮುಸೂಕ್ಷ್ಮ ಶಿವಾಜಿನಗರ ಬಡಾವಣೆಯ ಮಸೀದಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆವೊಡ್ಡಿದ್ದ ಬಗ್ಗೆ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು, ಇಮೇಲ್ ಮಾಡಿದ್ದ ಅಪ್ರಾಪ್ತನನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.