ಹೃದಯಾಘಾತ

ಬೆಳ್ತಂಗಡಿ: 19 ರ ಹರೆಯದ ಗರ್ಭಿಣಿ ಹೃದಯಾಘಾತದಿಂದ ನಿಧನ

ಹತ್ತೊಂಬತ್ತು ವರುಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.

3 weeks ago

ಖ್ಯಾತ ನಟ ಕೆ. ಶಿವರಾಮ್ ಗೆ ಕಾರ್ಡಿಯಕ್ ಅರೆಸ್ಟ್: ಆಸ್ಪತ್ರೆಗೆ ದಾಖಲು

ಖ್ಯಾತ ನಟ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು,ಅವರನ್ನು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಶಿವರಾಮ್ ಅವರಿಗೆ 71 ವರ್ಷ ವಯಸ್ಸಾಗಿದೆ.

2 months ago

ಹೃದಯಾಘಾತಕ್ಕೆ ಪತಿ ಬಲಿ: ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಹೃದಯಾಘಾತಕ್ಕೆ ಪತಿ ಬಲಿಯಾಗಿದ್ದು, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ ಘಟನೆ ದೆಹಲಿಯಲ್ಲಿ ನಡೆದಿದೆ.

2 months ago

ರಾಜಾ ವೆಂಕಟಪ್ಪ ನಾಯಕ ನಿಧನ: ಸುದ್ದಿ ತಿಳಿದು ಹೃದಯಾಘಾತದಿಂದ ಅಭಿಮಾನಿ ಸಾವು

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ  ನಿಧನದ ಸುದ್ದಿ ತಿಳಿದು ಅವರ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

2 months ago

ಖ್ಯಾತ ಕಿರುತೆರೆ ನಟ ಹೃದಯಾಘಾತದಿಂದ ಸಾವು !

ಖ್ಯಾತ ಕಿರುತೆರೆ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ರಿತುರಾಜ್ ಸಿಂಗ್ ಅವರ ಆಪ್ತ ಸ್ನೇಹಿತ ಮತ್ತು ನಟ ಅಮಿತ್ ಬೆಹ್ಲ್…

2 months ago

ನಂಜನಗೂಡು: ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ ನವೀನ್ ಶನಿವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.

2 months ago

ನಟಿ, ನಿರ್ದೇಶಕಿ ಕವಿತಾ ಚೌಧರಿ ಹೃದಯಾಘಾತದಿಂದ ನಿಧನ

ದೂರದರ್ಶನ’ ವಾಹಿನಿಯಲ್ಲಿ ಜನಪ್ರಿಯವಾಗಿದ್ದ ‘ಉಡಾನ್‌’ ಧಾರಾವಾಹಿಯಲ್ಲಿ  ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಎಂಬ ಪಾತ್ರ ಮಾಡಿ ಚಿರಪರಿಚಿತರಾಗಿದ್ದ ನಟಿ ಕವಿತಾ ಚೌಧರಿ ಅವರು ಗುರುವಾರ (ಫೆಬ್ರವರಿ 15)…

2 months ago

ದಿಲ್ಲಿ ಚಲೋ ಪ್ರತಿಭಟನೆ: 65 ವರ್ಷದ ಪಂಜಾಬ್ ರೈತ ಶಂಭು ಗಡಿಯಲ್ಲಿ ಹೃದಯಾಘಾತದಿಂದ ಸಾವು

‘ದಿಲ್ಲಿ ಚಲೋ’ ಪ್ರತಿಭಟನೆಯ ಭಾಗವಾಗಿದ್ದ ಸಾವಿರಾರು ರೈತರೊಂದಿಗೆ ಶಂಭು ಗಡಿಯಲ್ಲಿದ್ದ ಪಂಜಾಬ್‌ನ 65 ವರ್ಷದ ರೈತ ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದ್ದಾರೆ.

2 months ago

ತಡರಾತ್ರಿವರೆಗೂ ಓದಿಕೊಂಡಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ನಾಲ್ಕನೇ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

2 months ago

ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್‌ಗೆ ರಾಮಬಾಣ ಈ ಆಹಾರ

ಇತ್ತೀಚೆಗೆ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್ ನಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯೂ ಇದಕ್ಕೆ ಕಾರಣ. ಆದ್ದರಿಂದ ರಕ್ತವನ್ನು ತೆಳುಗೊಳಿಸುವ ಆಹಾರಗಳ ಉತ್ತಮ ಸೇವನೆಯು…

3 months ago

ಫಿಟ್ನೆಸ್‌ ತರಬೇತುದಾರ ಹೃದಯಾಘಾತಕ್ಕೆ ಬಲಿ

ದೈಹಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದ ಫಿಟ್ನೆಸ್‌ ತರಬೇತುದಾರ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

3 months ago

ಕವನ ವಾಚನ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ ಕವಿ: ವಿಡಿಯೋ ವೈರಲ್‌

ಕವನ ವಾಚನದ ವೇಳೆ ಕವಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಕವನ ವಾಚಿಸುವಾಗ ಹೃದಯಾಘಾತದಿಂದ 75 ವರ್ಷದ ಕವಿ ಇಹಲೋಕ ತ್ಯಜಸಿದ್ದಾರೆ.

3 months ago

ಕಾರ್ಟೂನ್ ನೋಡ್ತಿದ್ದ ಮಗುವಿಗೆ ಹೃದಯಾಘಾತ

ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

3 months ago

ಚಿಕ್ಕಪೇಟೆ ಶಾಸಕ ಉದಯ್​ ಗರುಡಾಚಾರ್​ಗೆ ಹೃದಯಾಘಾತ

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

3 months ago

ನೃತ್ಯ ಮಾಡುವ ವೇಳೆ ಹೃದಯಾಘಾತಕ್ಕೆ ಮಹಿಳೆ ಬಲಿ

ಕರೀಂನಗರ ಜಿಲ್ಲೆಯಲ್ಲಿ ಓರ್ವ ಮಹಿಳೆ ಕೋಲಾಟ ಆಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

3 months ago