ಹೆಗ್ಗಡೆ

ಧರ್ಮಸ್ಥಳ: ಮಂಜುನಾಥೇಶ್ವರ ಆಸ್ಪತ್ರೆ ಸಿಬ್ಬಂದಿಗಳಿಂದ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸಿಬ್ಬಂದಿಗಳಿಂದ ಡಾ.ಡಿ ವೀರೇಂದ್ರ ಹೆಗ್ಗಡೆಯವರ 75 ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಬೀಡಿನಲ್ಲಿ ಆಚರಿಸಲಾಯಿತು.

1 year ago

ಬೆಂಗಳೂರು: ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲ್

ರಾಜ್ಯಸಭಾ ಸದಸ್ಯರಾಗಿ‌ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಸಂಸತ್ ಭವನದಲ್ಲಿ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಗೌರವಪೂರ್ವಕವಾಗಿ ಸ್ವಾಗತಿಸಿದರು.

2 years ago

ಬೆಳ್ತಂಗಡಿ: ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಸಮಿತಿಯ ವತಿಯಿಂದ ಗೌರವಾರ್ಪಣೆ

ರಾಜ್ಯ ಸಭೆಗೆ ಶಿಫಾರಸುಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ವತಿಯಿಂದ ಭೇಟಿ…

2 years ago

ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸಂಘದ ವತಿಯಿಂದ ಹೆಗ್ಗಡೆಯವರಿಗೆ ಗೌರವ

ಭಾರತೀಯ ಸಂಸತ್ತಿನ ಮೆಲ್ಮನೆಗೆ ನಾಮನಿರ್ದೇಶನ ಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪದಾಧಿಕಾರಿಗಳು ಜು.16 ರಂದು…

2 years ago

ಮಡಿಕೇರಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮನವಿ

ಭಾರತ ಸರಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ನಾಡಿನ ಸಮಸ್ತ ತುಳು ಭಾಷಿಕರ ಪರವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಭಿನಂದನೆ…

2 years ago

ಬೆಳ್ತಂಗಡಿ| ರಾಜ್ಯಸಭೆಗೆ ನಾಮನಿರ್ದೇಶನದ ಹಿನ್ನಲೆ: ಹೆಗ್ಗಡೆಯವರಿಗೆ ಅಭಿನಂದನೆಗಳ ಮಹಾಪೂರ

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಎಂಬ ಚತುರ್ವಿಧ ದಾನ ಪರಂಪರೆಯೊಂದಿಗೆ ಜಾತಿ-ಮತ ಬೇಧವಿಲ್ಲದೆ ಡಿ. ವೀರೇಂದ್ರ ಹೆಗ್ಗಡೆಯವರು ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡ ಬಹುಮುಖಿ ಸೇವಾಕಾರ್ಯಗಳನ್ನು…

2 years ago

ನವದೆಹಲಿ: ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಕೇಂದ್ರ ಸರ್ಕಾರ

ರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನ ರಾಜ್ಯಸಭೆಗೆ ಕೇಂದ್ರ ಸರ್ಕಾರ ನಾಮನಿರ್ದೇಶನ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು

2 years ago