ಹೆಚ್ ಡಿ ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದ ಹೆಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ…

6 days ago

ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿ ಆಗೋದನ್ನು ತಪ್ಪಿಸಲು ಸಾಧ್ಯವಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು 3ನೇ ಬಾರಿ ಈ ದೇಶದ ಪ್ರಧಾನಿ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

3 months ago

‘ಮಾಶಾಸನ’ಕ್ಕಾಗಿ 5 ಕಿಮೀ ದೂರ ತೆವಳಿದ ವೃದ್ಧೆ: ಸರ್ಕಾರಕ್ಕೆ ಕರುಣೆ ಇಲ್ಲವೆಂದ ಹೆಚ್‌ಡಿಕೆ

ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡುವ ಭರದಲ್ಲಿ ಇತರೆ ವರ್ಗಗಳನ್ನು ಮರೆತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ…

4 months ago

ಪಿಎಸ್‌ ಐ ನೇಮಕಾತಿ ಹಗರಣ, ಹೆಚ್​ಡಿಕೆ, ಯತ್ನಾಳ್ ಗೆ ನೋಟಿಸ್‌

ಈ ಹಿಂದೆ ರಾಜ್ಯದಲ್ಲಿ ಪಿಎಸ್‌ಐ ಹಗರಣ ಭಾರಿ ಸದ್ದು ಮಾಡಿತ್ತು. ಈ ನಿಟ್ಟಿನಲ್ಲಿ 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸತ್ಯಾಂಶ ತಿಳಿಯಲು ರಾಜ್ಯ ಸರ್ಕಾರ ಹೈಕೋರ್ಟ್‌…

4 months ago

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ

 ನವದೆಹಲಿಯಲ್ಲಿಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

4 months ago

ಲುಲು ಮಾಲ್‌ಗೆ “ಕರೆಂಟ್‌ ಶಾಕ್‌ ಕೊಟ್ಟ” ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಮನೆಯ ದೀಪಾಲಂಕಾರಕ್ಕೆ ಅನುಮತಿ ಪಡೆಯದೇ ವಿದ್ಯುತ್‌ ಪಡೆದಿದ್ದಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಬೆಸ್ಕಾಂ 68 ಸಾವಿರ ರೂ. ದಂಡ ವಿಧಿಸಿದೆ.

6 months ago

ವರ್ಗಾವಣೆಗೆ ಹಣ ಪಡೆದಿದ್ದೇನೆ ಎಂದು ನಿರೂಪಿಸಿದರೆ ರಾಜಕೀಯ ನಿವೃತ್ತಿ: ಸಿಎಂ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ವರ್ಗಾವಣೆ ಅಥವಾ ಹಣದ ಬಗ್ಗೆಯಾಗಲಿ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

6 months ago

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ.ಕುಮಾರಸ್ವಾಮಿ ಅವರೇ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು

6 months ago

ಹೆಚ್​ ಡಿಕೆಗೆ ರಾಜ್ಯಾಧ್ಯಕ್ಷ ಪಟ್ಟ: ಹೆಚ್​​​ಡಿ ದೇವೇಗೌಡರಿಂದ ಮಹತ್ವದ ಘೋಷಣೆ

ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ…

7 months ago

ಪಟಾಕಿ ಗೋದಾಮು ಅಗ್ನಿದುರಂತ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು: ಕುಮಾರಸ್ವಾಮಿ

ಸಂಜೆ ನಡೆದ ಪಟಾಕಿ ಗೋದಾಮು ಅಗ್ನಿದುರಂತ ಅತ್ಯಂತ ದುರದೃಷ್ಟಕರ ಘಟನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಷಾಧಿಸಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿದ್ದಾರೆ.

7 months ago

ಮಗನ ಬಲವಂತದಿಂದ ದೇವೇಗೌಡರು ಮೈತ್ರಿಗೆ ಒಪ್ಪಿಕೊಂಡಿದ್ದಾರೆ: ಎನ್​ ಚಲುವರಾಯಸ್ವಾಮಿ

ಕಾಂಗ್ರೆಸ್ ಹಣೆಬರಹ ಬರೆಯಲು ಹೆಚ್ ಡಿ ಕುಮಾರಸ್ವಾಮಿ ಮತ್ತು ಸಿ ಪಿ ಯೋಗೇಶ್ವರ್​ ಅವರಿಂದ ಸಾಧ್ಯವಿಲ್ಲ ಎಂದು ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ ಹೇಳಿದರು.

7 months ago

ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ: ಅಧಿಕೃತ ಘೋಷಣೆ

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಪಕ್ಕಾ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಇಂದು ಮೈತ್ರಿ ಮಾತುಕತೆ ನಡೆದಿದ್ದು ಫಲಪ್ರದವಾಗಿದೆ. ಇಂದಿನಿಂದ ಜೆಡಿಎಸ್ ಪಕ್ಷ…

7 months ago

ಎರಡು ಬಾರಿ ಚುನಾವಣೆಯಲ್ಲಿ ನಿಖಿಲ್‌ ಸೋತಿದ್ದಾನೆ, ಮುಂದೆ ಕರೆತರಲ್ಲ: ಎಚ್‌ಡಿಕೆ

ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ. ಮುಂದಿನ‌ 5 ವರ್ಷ ನಿಖಿಲ್​​ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

8 months ago

ಹೆಚ್​ಡಿ ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌: ಅಶ್ಲೀಲ ಫೋಟೋ ಪೋಸ್ಟ್‌

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್​ ಅನ್ನು ಕಿಡಿಗೇಡಿಗಳು ಶನಿವಾರ ಹ್ಯಾಕ್​ ಮಾಡಿದ್ದಾರೆ. ಫೇಸ್‌ಬುಕ್‌ ಖಾತೆ ಹ್ಯಾಕ್‌ ಮಾಡಿ ಅಶ್ಲೀಲ ಫೋಟೋ ಪೋಸ್ಟ್​​ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ…

8 months ago

ಘಟಬಂಧನಕ್ಕಾಗಿ ಬಂದ ರಾಜಕಾರಣಿಗಳ ಸೇವೆಗೆ ಐಎಎಸ್ ಅಧಿಕಾರಿಗಳ ಬಳಕೆ: ಹೆಚ್ ಡಿಕೆ ಕಿಡಿ

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲೇಬೇಕೆಂದು ಪ್ರತಿಪಕ್ಷಗಳು ಶಪಥ ಮಾಡಿದ್ದು, ಇದಕ್ಕಾಗಿಯೇ ಬೆಂಗಳೂರಿನಲ್ಲಿ ಇಂದು ರಾಷ್ಟ್ರಮಟ್ಟದ ವಿಪಕ್ಷಗಳೆಲ್ಲ ಸೇರಿ ಸಭೆ ನಡೆಸಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರದ…

10 months ago