ಹೆದ್ದಾರಿ

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ನಡೆದಿದೆ.

3 months ago

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕಾರು ಅಪಘಾತ

ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

4 months ago

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ

ಬೆಂಗಳೂರು ಗ್ರಾಮಾಂತರ  ಜಿಲ್ಲೆಯ  ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್  ಡಿಕ್ಕಿ ಹೊಡೆದು ಸರಣಿ ಅಪಘಾತ…

4 months ago

ಟ್ರಕ್​ಗೆ ಡಿಕ್ಕಿ ಹೊಡೆದು ಧಗ ಧಗನೆ ಹೊತ್ತಿ ಉರಿದ ಕಾರು

ಶನಿವಾರ ತಡರಾತ್ರಿ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. 

5 months ago

ಹೆದ್ದಾರಿ ಬಳಿ ಮಾಟ ಮಂತ್ರ: ಭಯಭೀತರಾದ ವಾಹನ ಸವಾರರು

 ರಾಮನಗರ  ಸಮೀಪ ಹೆದ್ದಾರಿ ಬಳಿ ಮಾಟ ಮಂತ್ರ ಗಳ‌ ಕಾಟ ಶುರುವಾಗಿದೆ. ಮಣ್ಣಿನಿಂದ‌ ಮಾಡಿರುವ ಮೂರ್ತಿಗಳು ಗ್ರಾಮಸ್ಥರನ್ನು ಭಯವಾಗುವಂತೆ ಮಾಡಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ಕೂಡಲೇ ಕಡಿವಾಣ…

5 months ago

ವರ್ಷಾಂತ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲು ಯತ್ನ: ಗಡ್ಕರಿ ಭರವಸೆ

ವರ್ಷಾಂತ್ಯದ ವೇಳೆಗೆ ದೇಶದಾದ್ಯಂತ ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡಲು ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

7 months ago

ಉಡುಪಿ: ಅಪಾಯದ ಸ್ಥಿತಿಯಲ್ಲಿದೆ ಕಟ್ಟೆಆಚಾರ್ಯ ಮಾರ್ಗ, ದುರಸ್ತಿಗೆ ಆಗ್ರಹ

ಕಡಿಯಾಳಿ ರಾಷ್ಟ್ರೀಯ ಹೆದ್ದಾರಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸಂಪರ್ಕಿಸುವ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬರುವ ದಿ. ಡಾ. ವಿ. ಎಸ್ ಆಚಾರ್ಯರ ಮನೆ…

8 months ago

ಹೈವೆಗೆ ಅಪ್ಪಳಿಸಿದ ವಿಮಾನ, 10 ಮಂದಿ ಸಾವು: ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮಲೇಷ್ಯಾದಲ್ಲಿ ವಿಮಾನವೊಂದು ನಾಲ್ಕು ಪಥದ ರಸ್ತೆಯಲ್ಲಿ ಪತನಗೊಂಡ ಭಯಾನಕ ಕ್ಷಣವನ್ನು ಹೆದ್ದಾರಿಯಲ್ಲಿ ಕಾರಿನಲ್ಲಿ ಚಲಿಸುತ್ತಿದ್ದವರು ಸೆರೆಹಿಡಿದ್ದು, ಜಾಲತಾಣಗಳಲ್ಲಿ ವೈರಲ್‌ ಆಗಿದೆ.

9 months ago

ಎಕ್ಸ್‌ಪ್ರೆಸ್ ವೇ ನಲ್ಲಿ 25 ಅಪಘಾತ ವಲಯ: ಅಲೋಕ್ ಕುಮಾರ್

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ 25 ಅಪಘಾತ ವಲಯಗಳಿದ್ದು, ಎಲ್ಲಾ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

9 months ago

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ ಕಲ್ಲು

ಹೆದ್ದಾರಿ ಮೇಲೆ ಕಲ್ಲು ಉರುಳಿದ ಪರಿಣಾಮ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

9 months ago

ಎನ್‌ಎಚ್-275 ಕಾಮಗಾರಿ ಮುಂದಿನ ವರ್ಷಾಂತ್ಯಕ್ಕೆ ಪೂರ್ಣ

ಮೈಸೂರು-ಕುಶಾಲನಗರ ಹೆದ್ದಾರಿ (ಎನ್‌ಎಚ್-275) ಕಾಮಗಾರಿಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭ ಮಾಡುವ ಜತೆಗೆ 2024ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುತ್ತದೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.

10 months ago

5 ದಿನಗಳ ಬಳಿಕ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ವಾಹನ ಸಂಚಾರ ಪುನರಾರಂಭ

ಐದು ದಿನಗಳ ಕಾಲ ಬಂದ್ ಆಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬುಧವಾರ ಪುನರಾರಂಭಿಸಲಾಗಿದೆ.

10 months ago

ಮೈಸೂರು – ಬೆಂಗಳೂರು ದಶಪಥ ಟೋಲ್ ದರ ಮತ್ತೆ ಏರಿಕೆ

ಮೈಸೂರು ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿದೆ. ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು,…

11 months ago

ನಾಗಪುರ: ಮಹಾರಾಷ್ಟ್ರ ಹೆದ್ದಾರಿಯಲ್ಲಿ ವಿಶ್ವದ ಮೊದಲ ಬಿದಿರು “ಬಾಹುಬಲಿ” ರಸ್ತೆ ತಡೆಪಟ್ಟಿ ನಿರ್ಮಾಣ

ಪೂರ್ವ ಮಹಾರಾಷ್ಟ್ರದ ವಿದರ್ಭ ಪ್ರದೇಶದ ವಾಣಿ-ವರೋರಾ ಹೆದ್ದಾರಿಯಲ್ಲಿ ವಿಶ್ವದ ಮೊದಲ 200 ಮೀಟರ್ ಉದ್ದದ ಬಿದಿರು ಕ್ರ್ಯಾಶ್ ಬ್ಯಾರಿಯರ್ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

1 year ago

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ನಶ್ರಿ ಮತ್ತು ನವಯುಗ್ ಸುರಂಗ ಮಾರ್ಗದ ದುರಸ್ತಿ ಮತ್ತು ನಿರ್ವಹಣೆ ಕಾರ್ಯದಿಂದಾಗಿ ಶುಕ್ರವಾರ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago