ಹೆಬ್ಬಾವು

ರಸ್ತೆಯಲ್ಲಿ ಕಾಣಿಸಿಕೊಂಡ ಬಾರಿ ಗಾತ್ರದ ಹೆಬ್ಬಾವು

ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಮಲೇಮಹದೇಶ್ವರ ಬೆಟ್ಟದ ತಾಳು ಬೆಟ್ಟದ ಸಮೀಪ ಬಾರಿ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಭಕ್ತರು ಭೀತಿಗೊಳಗಾಗಿರುವ ಘಟನೆ ನಡೆದಿದೆ

6 months ago

ಅಕ್ಕುಂಜೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಸೆರೆ

ಬೃಹತ್ ಗಾತ್ರದ ಹೆಬ್ಬಾವೊಂದನ್ನು ಸ್ಥಳೀಯರೇ ಸೇರಿ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆ ಉಡುಪಿ ಜಿಲ್ಲೆಯ ಅಕ್ಕುಂಜೆ ಎಂಬಲ್ಲಿ ನಡೆದಿದೆ.

8 months ago

ಆಡನ್ನು ಬೇಟೆಯಾಡಿದ ಹೆಬ್ಬಾವು: ನುಂಗಲು ವಿಫಲಯತ್ನ

ಆಡು ನುಂಗಲು ವಿಫಲಯತ್ನ ಮಾಡಿದ ಹೆಬ್ಬಾವು ನುಂಗಲು ಸಾದ್ಯವಾಗದೇ ಆಡನ್ನು ಬಿಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ…

10 months ago

ಮಂಗಳೂರು: ಬಾವಿಗೆ ಬಿದ್ದಿದ್ದ ಹೆಬ್ಬಾವುಗಳ ರಕ್ಷಣೆ

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.

1 year ago

ಚಿಕ್ಕಮಗಳೂರು: ಹೆದ್ದಾರಿಯಲ್ಲಿ ಮತ್ತೆ ಕಾಣಿಸಿಕೊಂಡ ಹೆಬ್ಬಾವು, ವಿಡಿಯೋ ವೈರಲ್

ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೊಮ್ಮೆ ಕಾಣಿಸಿಕೊಂಡಿದೆ. 

1 year ago

ಪುತ್ತೂರು: ಹೆಬ್ಬಾವನ್ನು ಕೊಂದ ಇಬ್ಬರು ಆರೋಪಿಗಳು ಬಂಧನ

ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು…

2 years ago

ಕೃತಕ ಕಾವು ನೀಡಿ ಜನಿಸಿದ 8 ಹೆಬ್ಬಾವು ಮರಿಗಳನ್ನು ಅರಣ್ಯಕ್ಕೆ ಬಿಟ್ಟ ಪ್ರಾಣಿ ಪ್ರಿಯರು

ಕೃತಕ ಕಾವು ನೀಡುವ ಮೂಲಕ ಜನಿಸಿದ ಎಂಟು ಹೆಬ್ಬಾವು ಮರಿಗಳನ್ನು ಈ ಜಿಲ್ಲೆಯ ಮಂಗಳೂರಿನ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಾಣಿ ಪ್ರಿಯರು ಗುರುವಾರ ಅರಣ್ಯದಲ್ಲಿ ಬಿಡುಗಡೆ ಮಾಡಿದರು.

2 years ago

ಹಾರಂಗಿಯಲ್ಲಿ ಭಾರೀ ಗಾತ್ರದ ಹೆಬ್ಬಾವು ಸೆರೆ

ಇಲ್ಲಿಗೆ ಸಮೀಪದ ಹಾರಂಗಿ ಜಲಾಶಯದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅತ್ತೂರು ಅರಣ್ಯಕ್ಕೆ ಬಿಡಲಾಗಿದೆ.

2 years ago

ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಹೆಬ್ಬಾವಿನ ರಕ್ಷಣೆ

: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡಿನಿಂದ ವನ್ಯ ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿನತ್ತ ಬರುವುದು ಸರ್ವೇ ಸಾಮಾನ್ಯವಾಗಿದ್ದು, ಕಾಡಾನೆ, ಹುಲಿ, ಚಿರತೆ ಮಾತ್ರವಲ್ಲದೆ ಈಗ ಹೆಬ್ಬಾವು ಕೂಡ ನಾಡಿನತ್ತ…

2 years ago