ಹೇಳಿಕೆ

ಸಂತೋಷ್ ಬಂಗಾರ್ ಅವರ ಮತ್ತೊಂದು ವಿವಾದಾತ್ಮಕ ಹೇಳಿಕೆ ವೈರಲ್

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಲಂನೂರಿ ಶಾಸಕ ಸಂತೋಷ್ ಬಂಗಾರ್  ಅವರು ಹೇಳಿಕೆಯೊಂದನ್ನು ನೀಡಿ ಇದೀಗ ಭಾರೀ ವಿವಾದಕ್ಕೀಡಾಗಿದ್ದು, ಸಂತೋಷ್‌ ಬಂಗಾರ್‌ ಹೇಳಿಕೆಯ ವೀಡಿಯೋ ವೈರಲ್‌ ಆಗಿದೆ.

3 months ago

ವಿವಾದಾತ್ಮ ಹೇಳಿಕೆ: ಕೆ.ಎಸ್ ಈಶ್ವರಪ್ಪ ವಿರುದ್ಧ ನೋಟಿಸ್ ಜಾರಿ

ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅಂತವರನ್ನ ಗುಂಡಿಟ್ಟು ಕೊಲ್ಲಬೇಕೆಂಬ ವಿವಾದಾತ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಜಾರಿ…

3 months ago

ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು: ವಿವಾದಾತ್ಮಕ ಹೇಳಿಕೆ ನೀಡಿದ ಹೆಚ್‌ಸಿ ಬಾಲಕೃಷ್ಣ

ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆಯೊಂದನ್ನ ನೀಡಿದ್ದಾರೆ. ಬಿಜೆಪಿ  ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್‌ಗಳು. ಕೇವಲ ದೆಹಲಿಗೆ  ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ…

3 months ago

ಕೇಂದ್ರದ ವಿರುದ್ಧ ಧ್ವನಿಯೆತ್ತಿದ ಏಕೈಕ ಗಂಡು ಡಿ.ಕೆ.ಸುರೇಶ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಅದರ ವಿರುದ್ಧ ಧ್ವನಿ ಎತ್ತಿದ್ದ ಏಕೈಕ ಗಂಡು ಡಿ.ಕೆ.ಸುರೇಶ್ ಆಗಿದ್ದು, ಅನ್ಯಾಯವಾಗಿರುವುದನ್ನು ಭಾವನಾತ್ಮಕವಾಗಿ ಮಾತನಾಡಿದ್ದಾರೆ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳುವ ಮೂಲಕ…

3 months ago

ಸ್ವಂತ ಮನೆಯಿಂದ ಅಪಮಾನ ಆದಾಗ ಯಾಕೆ ಬಿಟ್ಟು ಬಂದ್ರಿ?: ಎಂ.ಬಿ ಪಾಟೀಲ್

ಬಿಜೆಪಿ ಸ್ವಂತ ಮನೆಗೆ ಮರಳಿದೆ ಎಂದು ಜಗದೀಶ್ ಶೆಟ್ಟರ್  ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್  ಸ್ವಂತ ಮನೆಯಿಂದ ಹೊರಗೆ ಹಾಕಿದಾಗ ನಿಮಗೆ ಅನ್ಯಾಯ, ಅಪಮಾನ ಆದಾಗ…

3 months ago

ರಾಮಮಂದಿರದ ಬಗ್ಗೆ ಸಚಿವ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.  ಇತ್ತ ರಾಜಕೀಯ ನಾಯಕರು ಒಬ್ಬರನ್ನೊಬ್ಬರು ಟೀಕಿಸುವ ಭರದಲ್ಲಿ ನಿರತರಾಗಿದ್ದಾರೆ. ಅದರಂತೆ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ,…

4 months ago

ಯಾರಿಗೂ ನಾವು ನಮ್ಮನ್ನು ಹೆದರಿಸಲು ಪರವಾನಗಿ ನೀಡಿಲ್ಲ: ಮುಯಿಜು

ಪ್ರಧಾನಿ ನರೇಂದ್ರ ಮೋದಿ  ಅವರು ಲಕ್ಷದ್ವೀಪಕ್ಕೆ  ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ…

4 months ago

ಯತ್ನಾಳ್ ವಿರುದ್ಧ ಕೇಸ್​ಗೆ ಹೈಕೋರ್ಟ್ ತಡೆ, ಪ್ರಕರಣ ರದ್ದು ಕೋರಿ ಜಾರಕಿಹೊಳಿ ಅರ್ಜಿ

ವಿಧಾನಸಭಾ ಚುನಾವಣೆ  ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ…

4 months ago

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು ನೀಡಲ್ಲ ಎಂದ ಯಡಿಯೂರಪ್ಪ

ರಾಜ್ಯ ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯಾದ ಬಳಿಕ ಭಿನ್ನಮತದ ಹೇಳಿಕೆ ತೀವ್ರವಾಗಿದೆ. ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ…

4 months ago

ಹಿಜಾಬ್ ನಿಷೇಧ: ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಧು ಬಂಗಾರಪ್ಪ

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ…

4 months ago

ಹಿಂದೂ ಧರ್ಮದ ಬಗ್ಗೆ ಪ್ರಚೋದನಕಾರಿ ಹೇಳಿಕೆ: ವಿವಾದಕ್ಕೆ ಗುರಿಯಾದ ಮೌರ್ಯ

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ  ಹಿಂದೂ ಧರ್ಮದ ಬಗ್ಗೆ ದೀಪಾವಳಿ  ದಿನವೇ ಪ್ರಚೋದನಕಾರಿ ಹೇಳಿಕೆ ನೀಡಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

6 months ago

ಮೈಸೂರು: ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲು

ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

7 months ago

ಉದಯ​ನಿಧಿ ಸ್ಟಾಲಿನ್​ ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಜಿ 20 ಶೃಂಗಸಭೆಯ ಮೊದಲು ಮಂತ್ರಿ ಮಂಡಳಿಯ ಸಭೆಯಲ್ಲಿ…

8 months ago

ಹಿಂದೂ ಸಂಘಟನೆಗಳನ್ನು ಲಷ್ಕರ್ ಗೆ ಹೋಲಿಸಿದ್ದಾರೆ: ಇಂಡಿಯಾ ವಿರುದ್ಧ ಶಾ ಆಕ್ರೋಶ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

8 months ago

ನಟಿ ಸ್ಪಂದನಾ ಸಾವಿನ ಕುರಿತು ಆಧಾರ ರಹಿತ ಚರ್ಚೆ ಮಾಡ್ಬೇಡಿ ಎಂದ ಡಾ. ಕಕ್ಕಿಲಾಯ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಕಾಲಿಕ ಸಾವಿನ ಬಳಿಕ ಕಪೋಲಕಲ್ಪಿತ ಹೇಳಿಕೆಗಳು, ಚರ್ಚೆಗಳು ನಡೆಯುತ್ತಿದೆ. ಈ ರೀತಿಯ ಆಧಾರ ರಹಿತ ಚರ್ಚೆಗಳನ್ನು ನಡೆಸುವುದು…

9 months ago