ಹೇಳಿಕೆ

ಸಿದ್ದರಾಮಯ್ಯ ವಿರುದ್ದ ಮಾನಹಾನಿ ಹೇಳಿಕೆ, ಹರೀಶ್ ಪೂಂಜಾ ವಿರುದ್ದ ಕಾರ್ಕಳ ಠಾಣೆಯಲ್ಲಿ ದೂರು ದಾಖಲು

ಮೇ.22 ರಂದು ಬೆಳ್ತಂಗಡಿಯಲ್ಲಿ ಬೆಜೆಪಿ ಪಕ್ದದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ…

12 months ago

ವಿರಾಜಪೇಟೆ: ಕೊಡವರ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದರೆ ಕಾನೂನು ಕ್ರಮ

ಕೊಡವ ಜನಾಂಗದ ಹೆಸರಿನಲ್ಲಿ ಅಸಂಬದ್ಧ ಹೇಳಿಕೆಗಳನ್ನು ನೀಡುವ ಮೂಲಕ ಜನಾಂಗಕ್ಕೆ ಮುಜುಗರ ಉಂಟುಮಾಡುವವರಿಗೆ ಹಾಗೂ ಅವರುಗಳು ನೀಡುವ ಹೇಳಿಕೆಯನ್ನು ವೈಯಕ್ತಿಕ ಎಂದು ಭಾವಿಸಿದೆ, ಜನಾಂಗದ ಮೇಲೆ ಇಲ್ಲಸಲ್ಲದ…

1 year ago

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿ ಎಂಬುದು ಗಾದೆ ಮಾತಿನಂತಿದೆ – ರಾಜೇಶ್ ನಾಯ್ಕ್

ಜನರನ್ನು ಮೋಸ ಮಾಡುವ, ಜನರನ್ನು ಗೊಂದಲಕ್ಕೆ ಸಿಲುಕಿಸುವ ಹೇಳಿಕೆಗಳನ್ನು ನೀಡುವ ಕೆಲಸ ಕಾಂಗ್ರೇಸ್ ಪಕ್ಷ ದಿಂದ ನಡೆಯುತ್ತಿದೆ, ಇಂತಹ ಸುಳ್ಳಿನ ಮಾತಿಗೆ ಜನ ಮರುಳಾಗದೆ ಅಭಿವೃದ್ಧಿ ಮತ್ತು…

1 year ago

ಧಾರವಾಡ: ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರ ತಿರುಗೇಟು

ಕಾಂಗ್ರೆಸ್ ಇಷ್ಟು ವರ್ಷ ಕತ್ತೆ ಕಾಯ್ತಾ ಇತ್ತಾ? ಎಂದು ಹೇಳಿಕೆ ಕೊಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಧಾರವಾಡದ ಕಾಂಗ್ರೆಸ್ ಮುಖಂಡರು ತಿರುಗೇಟು ನೀಡಿದ್ದಾರೆ.

1 year ago

ಬೆಂಗಳೂರು: ಎಲ್ಲ ಸಮುದಾಯಗಳನ್ನು ಸಮಾನವಾಗಿ ಗೌರವಿಸುತ್ತೇನೆ ಎಂದ ಸಿದ್ದರಾಮಯ್ಯ

ಸಮಾಜವಾದಿ ಪಿ.ಎ.ಮಲ್ಲೇಶ್ ಅವರು ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ ಮೋಡ್ ನಲ್ಲಿದೆ.

1 year ago

ರಾಮನಗರ: ಅನುದಾನ ತಾರತಮ್ಯ ಖಂಡಿಸಿ ಪ್ರತಿಭಟನೆ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ  ಮಾಗಡಿಯ ಶಾಸಕ ಎ.ಮಂಜುನಾಥ್ ಇಬ್ಬರ  ಹೇಳಿಕೆಯೂ ಒಂದೇ ಆಗಿದೆ. ಇಬ್ಬರೂ ಸುಳ್ಳುಗಳ ಮೂಲಕ ಸಾಮ್ರಾಜ್ಯವನ್ನು ನಿರ್ಮಿಸುತ್ತಿದ್ದಾರೆ. ಇದನ್ನು ಕೂಡಲೇ ಸರಿಪಡಿಸದಿದ್ದರೆ ಕೆಲವೇ…

1 year ago

ಬೆಳಗಾವಿ: ‘ಹಿಂದೂ’ ಪದದ ವಿವಾದ, ಪಕ್ಷಕ್ಕೆ ಹಾನಿಯಾಗುವುದನ್ನು ತಪ್ಪಿಸಲು ಹೇಳಿಕೆ ಹಿಂಪಡೆದಿದ್ದೇನೆ

ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗುವುದನ್ನು ತಪ್ಪಿಸಲು 'ಹಿಂದೂ' ಎಂಬ ಪದದ ಉಗಮದ ಬಗ್ಗೆ ತಮ್ಮ ಹೇಳಿಕೆಯನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ…

2 years ago

ಬೆಳಗಾವಿ: ಹಿಂದೂ ಪದದ ಮೂಲ ವಿವಾದ, ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ

ಹಿಂದೂ' ಪದದ ಉಗಮದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಬುಧವಾರ ಕ್ಷಮೆಯಾಚಿಸಿದ್ದಾರೆ.

2 years ago

ಬಳ್ಳಾರಿ: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಹೋದರನನ್ನು ಸಮರ್ಥಿಸಿಕೊಂಡ ಜನಾರ್ಧನ ರೆಡ್ಡಿ

ತಮ್ಮ ಸಹೋದರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಮುಸ್ಲಿಮರ ವಿರುದ್ಧ ನೀಡಿರುವ ಹೇಳಿಕೆಗೆ ಕೆಲವರು ಕುಮ್ಮಕ್ಕು ನೀಡಿದ್ದಾರೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.

2 years ago

ಬೆಂಗಳೂರು: ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದ ನಟ ಚೇತನ್ ಗೆ ಪೊಲೀಸರಿಂದ ನೋಟಿಸ್ ಜಾರಿ

'ಭೂತ ಕೋಲಾ' ಆಚರಣೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ  ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

2 years ago

ನವದೆಹಲಿ: ಅಲೋಪತಿ ವಿವಾದ, ರಾಮದೇವ್ ವಿರುದ್ಧದ ಅರ್ಜಿಗಳ ಸ್ಪಷ್ಟತೆ ಕೋರಿದ ದೆಹಲಿ ಹೈಕೋರ್ಟ್

ಅಲೋಪತಿಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್ ಅವರ ಹೇಳಿಕೆಗಳ ವಿರುದ್ಧ ವೈದ್ಯರ ವಿವಿಧ ಗುಂಪುಗಳು ಸಲ್ಲಿಸಿರುವ ಅರ್ಜಿಗಳ ಬಗ್ಗೆ ದೆಹಲಿ ಹೈಕೋರ್ಟ್ ಶುಕ್ರವಾರ ಸ್ಪಷ್ಟೀಕರಣವನ್ನು ಕೇಳಿದೆ.

2 years ago

ಹೈದರಾಬಾದ್: ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಮುಂದುವರಿದ ಪ್ರತಿಭಟನೆ

ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಹೈದರಾಬಾದ್ ನಲ್ಲಿ ಬುಧವಾರವೂ ಪ್ರತಿಭಟನೆ ಮುಂದುವರಿದಿದೆ.

2 years ago

ಬೆಂಗಳೂರು: ‘ಮುಸ್ಲಿಂ ಏರಿಯಾ’ ಹೇಳಿಕೆಗೆ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬಿಜೆಪಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 'ಮುಸ್ಲಿಂ ಪ್ರದೇಶ' ಹೇಳಿಕೆ ಕರ್ನಾಟಕದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಈ ಹೇಳಿಕೆ ವಿಭಜನಕಾರಿ ಮನಸ್ಥಿತಿಯನ್ನು ಉತ್ತೇಜಿಸುತ್ತದೆ ಎಂದು ಆಡಳಿತಾರೂಢ ಬಿಜೆಪಿ ಹೇಳಿದೆ.

2 years ago

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ 'ಕಲ್ಲು ತೂರಾಟ' ಹೇಳಿಕೆಗೆ ಸಂಬಂಧಿಸಿದಂತೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಶನಿವಾರ ಬಂಧಿಸಲಾಗಿದೆ.

2 years ago

ಭುವನೇಶ್ವರ: ಅಧೀರ್ ರಂಜನ್ ಅವರ ರಾಷ್ಟ್ರಪತ್ನಿ ಹೇಳಿಕೆಗೆ ಒಡಿಸ್ಸಾ ವಿಧಾನ ಸಭೆಯಲ್ಲಿ ವಿರೋಧ

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ವಿವಾದಾತ್ಮಕ 'ರಾಷ್ಟ್ರಪತ್ನಿ' ಹೇಳಿಕೆಗೆ ಸಂಬಂಧಿಸಿದಂತೆ ಒಡಿಸ್ಸಾ ವಿಧಾನಸಭೆ ಗುರುವಾರ ಕೋಲಾಹಲದ ದೃಶ್ಯಕ್ಕೆ ಸಾಕ್ಷಿಯಾಯಿತು.

2 years ago