ಹೈಕೋರ್ಟ್ ನ ಸಾಂವಿಧಾನಿಕ ನ್ಯಾಯಪೀಠ

ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್!

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲ ರಿಟ್ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ಪೂರ್ಣಗೊಳಿಸಿರುವ ಹೈಕೋರ್ಟ್ ನ ಸಾಂವಿಧಾನಿಕ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿರುವುದಾಗಿ ತಿಳಿಸಿದೆ.

2 years ago