ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ

ನೋಂದಣಿ ಮತ್ತು ಫಿಟ್ನೆಸ್ ಪ್ರಮಾಣಪತ್ರದ ನವೀಕರಣದ ಸಮಯದಲ್ಲಿ 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಹೆಚ್ಚಿನ ಶುಲ್ಕ ಮತ್ತು ದಂಡ ವಿಧಿಸಲು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

2 years ago