ಹೈದರಾಬಾದ್

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್ ತಂಡವನ್ನು ಆರ್​​ಸಿಬಿ 35 ರನ್​ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್…

3 days ago

ಅಮ್ಮ ಬೀಡಿ ಕಾರ್ಮಿಕೆ: ಮಗ ಯುಪಿಎಸ್​ಸಿಯಲ್ಲಿ 27ನೇ ರ್‍ಯಾಂಕ್‌

ಯುಪಿಎಸ್​ಸಿ ಸಿವಿಲ್ಸ್ ಅಂತಿಮ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ತೆಲುಗು ರಾಜ್ಯಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಪರೀಕ್ಷೆಗಳಲ್ಲಿ, ಬಡ ಕುಟುಂಬದ ಅನೇಕ ಜನರು ರ್‍ಯಾಂಕ್‌…

2 weeks ago

ತಾನು ನೋಡಿದ ವರನನ್ನು ಮದುವೆಯಾಗಲು ಒಪ್ಪಲಿಲ್ಲವೆಂದು ಮಗಳನ್ನೇ ಕೊಂದ ತಾಯಿ

ತಾಯಿಯೇ ಮಗಳನ್ನು ಕೊಂದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ತಾನು ನೋಡಿದ ಹುಡುಗನನ್ನು ಮದುವೆಯಾಗಲು ಮಗಳು ಒಪ್ಪದಕ್ಕೆ ಹತ್ಯೆ ಮಾಡಿದ್ದಾಳೆ. ಹೈದರಾಬಾದ್‌ನ ಹೊರವಲಯದಲ್ಲಿರುವ ಇಬ್ರಾಹಿಂಪಟ್ಟಣಂನಲ್ಲಿ ಈ ಘಟನೆ…

1 month ago

ಹೆದ್ದಾರಿಯಲ್ಲಿ ರಾಬರ್ಟ್​ ಗಾಯಕಿ ಮಂಗ್ಲಿ ಕಾರು ಅಪಘಾತ

ರಾಬರ್ಟ್​ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್​-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ.

1 month ago

ಪ್ರತಿ ವರ್ಷ ‘ಹೈದರಾಬಾದ್‌ ವಿಮೋಚನಾ ದಿನ’ ಆಚರಣೆ: ಕೇಂದ್ರ ಘೋಷಣೆ

ಪ್ರತಿ ವರ್ಷ ಸೆಪ್ಟೆಂಬರ್‌ 17ರಂದು 'ಹೈದರಾಬಾದ್‌ ವಿಮೋಚನಾ ದಿನ' ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.

2 months ago

‘ಕ್ಷಮಿಸಿ ಅಪ್ಪ’: ಡೆತ್ ನೋಟ್ ಬರೆದಿಟ್ಟು ಅಣೆಕಟ್ಟಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಬಿಡದ ಕಾರಣ ಮನನೊಂದ 11ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

2 months ago

ಮದುವೆಯಾಗಲು ನಿರಾಕರಿಸಿದ್ದಕ್ಕೆ ಖ್ಯಾತ ನಿರೂಪಕನನ್ನೇ ಕಿಡ್ನಾಪ್​ ಮಾಡಿದ ಮಹಿಳಾ ಉದ್ಯಮಿ

ಮಹಿಳಾ ಉದ್ಯಮಿಯೊಬ್ಬಳು ತನಗೆ ಮ್ಯಾಟ್ರಿಮೋನಿ ಸೈಟ್‌ನಲ್ಲಿ ಪರಿಚಯವಾದ ಟಿವಿ ನಿರೂಪಕನಿಗೆ ಮದುವೆ ಪ್ರಸ್ತಾಪ ಮಾಡಿದ್ದು ಇದನ್ನ ಆತ ತಿರಸ್ಕರಿಸಿದನೆಂದು ಆತನನ್ನು ಅಪಹರಿಸಲು ಹೋಗಿ ಬಂಧನವಾದ ಘಟನೆ ನಡೆದಿದೆ.

2 months ago

4ನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿದ ಕೆಎಲ್ ರಾಹುಲ್

ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ತೊಡೆಸಂಧು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ 2ನೇ ಮತ್ತು 3ನೇ ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾಗಿದ್ದರು.

2 months ago

ಲಂಚ ಸ್ವೀಕರಿಸುವಾಗ ರೆಡ್‍ಹ್ಯಾಂಡ್ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವಾಗ ರೆಡ್‍ಹ್ಯಾಂಡ್ ಆಗಿ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ.

2 months ago

ಥಿಯೇಟರ್‌ನಲ್ಲಿ ಪವನ್ ಕಲ್ಯಾಣ್- ವೈಎಸ್ ಜಗನ್ ಅಭಿಮಾನಿಗಳ ನಡುವೆ ಮಾರಾಮಾರಿ

ಟಾಲಿವುಡ್‌ ನಲ್ಲಿ ಪ್ರೇಕ್ಷಕರ ಮನಗೆದ್ದು, ರಾಜಕೀಯವಾಗಿಯೂ ಸದ್ದು ಮಾಡಿದ್ದ ʼಯಾತ್ರಾʼ ಸಿನಿಮಾದ ಸೀಕ್ವೆಲ್‌ ಇಂದು(ಫೆ.8 ರಂದು) ರಿಲೀಸ್ ಆಗಿದೆ. ನಿರೀಕ್ಷೆಯಂತೆ ಆಂಧ್ರದ ಹಲವು ಕಡೆ ಸಿನಿಮಾಕ್ಕೆ ಭರ್ಜರಿ…

3 months ago

ಟೆಸ್ಟ್ ಸರಣಿ: ಟೀಂ ಇಂಡಿಯಾದಿಂದ ಹೊರಬಿದ್ದ ವೇಗದ ಬೌಲರ್ ಆವೇಶ್ ಖಾನ್

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಆವೇಶ್…

3 months ago

ನಗರ ಯೋಜನಾ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: 100 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ಹೈದರಾಬಾದ್​ನ ನಗರ ಯೋಜನಾ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ 40 ಲಕ್ಷ ರೂ. ನಗದು ಹಾಗೂ 100 ಕೋಟಿ ರೂ. ಮೌಲ್ಯದ…

3 months ago

ವಿದ್ಯಾರ್ಥಿನಿಯ ಕೂದಲು ಹಿಡಿದು ಎಳೆದ ಮಹಿಳಾ ಪೊಲೀಸ್: ವೀಡಿಯೋ ವೈರಲ್

ಮಹಿಳಾ ಪೊಲೀಸ್ ಒಬ್ಬರು ವಿದ್ಯಾರ್ಥಿನಿಯೋರ್ವಳ ಕೂದಲು ಹಿಡಿದು ಎಳೆದ ವೀಡಿಯೊವೊಂದು ವೈರಲ್‌ ಆಗಿದೆ. ಎಬಿವಿಪಿ ಮಹಿಳಾ ಕಾರ್ಯಕರ್ತೆ ಎನ್ನಲಾದ ಯವತಿಯ ಕೂದಲು ಹಿಡಿದು ಇಬ್ಬರು ಮಹಿಳಾ ಪೊಲೀಸರು…

3 months ago

ರಾಮ ಮೂರ್ತಿ ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಚಪ್ಪಲಿ ತೂರಾಟ

ರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಗುಂಪೊಂದು ರಾಮನ ಮೂರ್ತಿಯ ಮೆರವಣಿಗೆ ಹೊರಟಿದ್ದ ವೇಳೆ ಇಬ್ಬರು ಕಿಡಿಗೇಡಿಗಳು ಮೆರವಣಿಗೆ ಮೇಲೆ ಚಪ್ಪಲಿ ತೂರಿರುವ ಘಟನೆ…

3 months ago

ಅಯೋಧ್ಯೆ ಶ್ರೀರಾಮನ ನೈವೇದ್ಯಕ್ಕೆ 1,265 ಕೆ.ಜಿ ತೂಕದ ಲಡ್ಡು

ಅಯೋಧ್ಯೆ ರಾಮಲಲ್ಲಾ ಪ್ರಾಣಪ್ರತಿಷ್ಠೆ ಜ.22ರಂದು ನಡೆಯಲಿದೆ.

3 months ago