ನಾವೆಲ್ಲರೂ ಏನಾದರೊಂದು ಕೆಲಸ ಮಾಡಲೇ ಬೇಕು. ಕೆಲವರಿಗೆ ಕೆಲಸ ಹೆಸರು, ಹಣ, ಅಂತಸ್ತು ಎಲ್ಲವನ್ನೂ ತಂದುಕೊಡುತ್ತದೆ. ಮತ್ತೆ ಕೆಲವರಿಗೆ ಹೊಟ್ಟೆಪಾಡು ಮಾತ್ರ ಕಳೆಯುತ್ತದೆ. ಎಲ್ಲರೂ ಕೆಲಸ ಮಾಡುತ್ತಾರೆ ಆದರೆ ಇಷ್ಟಪಟ್ಟು ಮಾಡುವವರ ಸಂಖ್ಯೆ...
Know MoreGet latest news karnataka updates on your email.