ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.