ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆ

ವರುಣನ ಅಬ್ಬರಕ್ಕೆ ಬಿಎಂಟಿಸಿ ಬಸ್ ಮೇಲೆ ಬಿದ್ದ ಬೃಹದಾಕಾರದ ಮರ

ಬೆಂಗಳೂರಿನಲ್ಲಿ ನಿನ್ನೆ ವರುಣನ ಅಬ್ಬರಕ್ಕೆ ಮರವೊಂದು ಬಿಎಂಟಿಸಿ ಬಸ್ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆಯಲ್ಲಿ ಸಂಜೆ ಸಂಭವಿಸಿದೆ.

2 years ago