ಹೊಸದುರ್ಗ

ಕಾಸರಗೋಡು: ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ, ವಿದ್ಯಾರ್ಥಿಯೋರ್ವನ ಬಂಧನ

ಕಾಲೇಜು ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ.

1 year ago

ಚಿತ್ರದುರ್ಗ: ಯುವಕರ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಯುವಕರು ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಕಿರುಕುಳ ನೀಡಿದ ಆರೋಪಿಗಳನ್ನು ಬಂಧಿಸುವಂತೆ ಬಾಲಕಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

2 years ago

ಹೊಸದುರ್ಗ:1,300 ಅಡಿಕೆ ಗಿಡಗಳನ್ನು ಕಡಿದು ದ್ವಂಸ ಮಾಡಿದ ಕಿಡಿಗೇಡಿಗಳು

ತಾಲ್ಲೂಕಿನ ಮಾಡದಕೆರೆ ಹೋಬಳಿಯ ಬೆನಕನಹಳ್ಳಿಯಲ್ಲಿ ಫಸಲಿಗೆ ಬಂದಿದ್ದ ಮತ್ತು ಒಂದು ವರ್ಷದ 1,300 ಅಡಿಕೆ ಗಿಡಗಳನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ಕಡಿದು ದ್ವಂಸ ಮಾಡಿದ್ದಾರೆ.

2 years ago