ಹೊಸನಗರ ತಾಲೂಕು

ಫೆ. 27 ರಿಂದ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಫೆ. 27 ರಿಂದ ಮಾ.02 ರವರೆಗೆ ಭದ್ರಾವತಿ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ, ಹೊಸನಗರ ತಾಲೂಕುಗಳು ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶದಲ್ಲಿ ಲಸಿಕೆ ಹಾಕಲಾಗುವುದು.

2 years ago

ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಹೊಸನಗರ ತಾಲೂಕು ಬಸ್​ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತೆಯನ್ನು ಯುವಕರ ಗುಂಪೊಂದು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

2 years ago