ಹೊಸ ವರ್ಷ

ಹಿಂದೂಗಳ ಹಬ್ಬ ಯುಗಾದಿ ಅಂದರೆ ಸಂಕಲ್ಪಶಕ್ತಿಯ ಮುಹೂರ್ತ

ಯುಗಾದಿ ಹಿಂದೂಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ…

4 weeks ago

ಚುಂಚನಕಟ್ಟೆಯಲ್ಲಿ ಸಂಭ್ರಮ ಮೂಡಿಸಿರುವ ಜಾನುವಾರು ಜಾತ್ರೆ

ಹೊಸ ವರ್ಷದ ಮೊದಲ ವಾರದಲ್ಲಿಯೇ  ಪ್ರಮುಖ ಪ್ರವಾಸಿ ತಾಣವೂ ಆದ ಐತಿಹಾಸಿಕ ಹಿನ್ನೆಲೆಯುಳ್ಳ ಚುಂಚನಕಟ್ಟೆಯಲ್ಲಿ ಜಾನುವಾರು ಜಾತ್ರೆ ಆರಂಭಗೊಂಡಿದ್ದು, ಸಂತಸ ಮನೆ ಮಾಡಿದೆ.

4 months ago

ತಿರುಪತಿ: ಡಿಸೆಂಬರ್‌ನಲ್ಲಿ ತಿರುಮಲ ಹುಂಡಿಗೆ ಹಣದ ಮಳೆ

ತಿರುಪತಿಯಲ್ಲಿ ವರ್ಷದ ಕೊನೆಯಲ್ಲಿ ಹಾಗೂ ಹೊಸ ವರ್ಷದ ಆರಂಭದ ಮೊದಲ ದಿನಕ್ಕೆ ವೈಕುಂಠ ದ್ವಾರ ದರ್ಶನ ಮುಕ್ತಾಯಗೊಂಡಿದೆ. ಈ ವೇಳೆ ಲಕ್ಷಾಂತರ ಭಕ್ತರು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ…

4 months ago

ಕ್ಷುಲ್ಲಕ ವಿಚಾರಕ್ಕೆ ಗಲಾಟೆ: ಮೂಗು ಕಚ್ಚಿ ತುಂಡರಿಸಿದ ಯುವಕ

ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

4 months ago

ಹೊಸ ವರ್ಷದ ಪಾರ್ಟಿಗೆ ಹೋಗಲು ಅವಕಾಶ ನೀಡದ್ದಕ್ಕೆ ಆತ್ಮಹತ್ಯೆ

ಯುವಕನೊಬ್ಬ ಹೊಸ ವರ್ಷದ ಪಾರ್ಟಿಗೆ  ಹೋಗಲು ಅವಕಾಶ ನೀಡದ್ದಕ್ಕೆ ಮನ ನೊಂದು ಪ್ರಾಣ ಕಳೆದುಕೊಂಡ ಘಟನೆ ಬೆಳಗಾವಿ ಹೊರವಲಯದ ‌ಕಣಬರ್ಗಿ ಗ್ರಾಮದಲ್ಲಿ ‌ನಡೆದಿದೆ.

4 months ago

ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು

ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿರುವ ಮದ್ಯಪ್ರಿಯರು ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟಿದ್ದಾರೆ. 2023ರ ಕೊನೇ ದಿನ ಡಿ.31ರಂದು ರಾಜ್ಯಾದ್ಯಂತ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ…

4 months ago

ವಿಶಿಷ್ಟ ಡೂಡಲ್ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ ಗೂಗಲ್

ವಿಶ್ವದಾದ್ಯಂತ 2023ಕ್ಕೆ ವಿದಾಯ ಹೇಳಿ, 2024ರ ಹೊಸ ವರ್ಷವನ್ನು ಸ್ವಾಗತಿಸಲಾಗುತ್ತಿದೆ. ಈ ಸಂಭ್ರಮಕ್ಕೆ ಕೈಜೋಡಿಸಿರುವ ಗೂಗಲ್, ವಿಶಿಷ್ಟ ಕಸ್ಟಮೈಸ್ಡ್ ಆಯನಿಮೆಟೇಡ್ ಡೂಡಲ್ ಮೂಲಕ ಗಮನ ಸೆಳೆದಿದೆ. ಗೂಗಲ್…

4 months ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ರಾಷ್ಟ್ರಪತಿ ಹಾಗೂ ಪಿಎಂ

ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈ ನಡುವಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು…

4 months ago

ಉತ್ತರ ಪ್ರದೇಶ: ಇಂದು ಅಯೋಧ್ಯೆಗೆ 50 ಲಕ್ಷಕ್ಕೂ ಹೆಚ್ಚು ಭಕ್ತರ ಭೇಟಿ ಸಾಧ್ಯತೆ

ಹೊಸ ವರ್ಷದ ದಿನದಂದು ಉತ್ತರ ಪ್ರದೇಶದ ಅಯೋಧ್ಯೆಗೆ 50 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡುವ ನಿರೀಕ್ಷೆಯಿದೆ. ಅಯೋಧ್ಯಾ ಪೊಲೀಸರು ಭಾರಿ ಭದ್ರತೆ ಮತ್ತು ಜನಸಂದಣಿ ನಿರ್ವಹಣಾ…

1 year ago

ಮೈಸೂರು: ಜ. 1ರಂದು ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ 2ಲಕ್ಷ ಲಡ್ಡು ವಿತರಣೆ

ನಗರದ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2023ರ ಜನವರಿ 1ರ ಭಾನುವಾರದಂದು ಹೊಸ ವರ್ಷದ ಪ್ರಯುಕ್ತ 2 ಲಕ್ಷಕ್ಕೂ ಹೆಚ್ಚು ಲಡ್ಡುಗಳನ್ನು ಭಕ್ತರಿಗೆ ವಿತರಿಸಲಾಗುವುದು.

1 year ago

ಹೊಸ ವರ್ಷವನ್ನು ಹೊಸತನದೊಂದಿಗೆ ಸ್ವಾಗತಿಸೋಣ

ಹೊಸ ವರ್ಷದ ಹೊಸ್ತಿಲಲ್ಲಿ ನಿಂತು ತಿರುಗಿ ನೋಡಿದರೆ ಒಂದು ವರ್ಷದ ಅಷ್ಟು ದಿನಗಳು ನಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಹೊಸ ವರ್ಷವನ್ನು ನಾವೆಲ್ಲರೂ ಹೊಸತನಗಳೊಂದಿಗೆ ಬರಮಾಡಿಕೊಳ್ಳಲು ತಯಾರಾಗುತ್ತಿರುವ…

1 year ago

ಹೊಸ ವರ್ಷವನ್ನು ತಿರುಪತಿಗೆ ಭೇಟಿ ನೀಡಿ, ತಿಮ್ಮಪ್ಪನ ದರುಶನ ಪಡೆದ ಕಂಗನಾ ರಣಾವತ್​​

ಬಾಲಿವುಡ್ ಕ್ವೀನ್​​ ಕಂಗನಾ ರಣಾವತ್​​ 2022ರ ಹೊಸ ವರ್ಷವನ್ನು ತಿರುಪತಿಗೆ ಭೇಟಿ ನೀಡಿ, ತಿಮ್ಮಪ್ಪನ ದರುಶನ ಪಡೆದು ಶುರುಮಾಡಿದ್ದಾರೆ.

2 years ago

ಶ್ರೀ ಧರ್ಮಸ್ಥಳ ಗ್ರಾಮೋದ್ಯೋಗ ಸಂಸ್ಥೆ: ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ

'ನಮ್ಮೊಳಗಿನ ಸಂತೋಷ ನಾವು ಯಾವುದರ ಹಿಂದೆ ಹೋಗುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿರುತ್ತದೆ. ಯಾವುದೇ ಸಂಸ್ಥೆಯಲ್ಲಿ ಮಾಡುವ ಕೆಲಸವನ್ನು ಬದ್ಧತೆಯಿಂದ ಮಾಡಿದರೆ ಕೆಲಸ ಅಚ್ಚುಕಟ್ಟಾಗಿರುವ ಜೊತೆಗೆ ಸಂಸ್ಥೆಯು ಬೆಳೆಯುತ್ತದೆ'…

2 years ago

ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಬಸವರಾಜ ಬೊಮ್ಮಾಯಿ

ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಸವಾಲುಗಳಿಂದ ಮುಕ್ತವಾಗಿ, ಜನರ ಬದುಕು ಹಸನಾಗಿ ಹೊಸ ವರ್ಷ ಎಲ್ಲರಿಗೂ ಹರುಷ ತರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು…

2 years ago

ಹೊಸ ವರ್ಷವನ್ನ ಭರ್ಜರಿಯಾಗಿ ಆಚರಿಸಲು ಹೊರ ರಾಜ್ಯಗಳತ್ತ ಪ್ರಯಾಣ

ಹೊಸ ವರ್ಷವನ್ನ ಭರ್ಜರಿಯಾಗಿ ಆಚರಿಸಲು ಪ್ಲ್ಯಾನ್ ಹಾಕಿಕೊಂಡಿದ್ದ ಮಂದಿ ಸರ್ಕಾರದ ಕಠಿಣ ನಿಯಮಗಳಿಂದ ಶಾಕ್ ಗೆ ಒಳಗಾಗಿದ್ದಾರೆ.

2 years ago