ಹೋರಾಟಗಾರ ವಾಟಾಳ್ ನಾಗರಾಜ್

ಡಿಸೆಂಬರ್ 31ರಂದು ಕರ್ನಾಟಕ ಬಂದ್‌: ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ

ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ.

2 years ago