ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ

ಶ್ರೀಕಿ ಮತ್ತು ಇತರರ ವಿರುದ್ಧ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ

ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರರ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ಈ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

2 years ago