೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

ಕುವೆಂಪು ವಿವಿ: ೨೦೨೧-೨೨ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶಕೌನ್ಸೆಲಿಂಗ್‌ ನಡೆಯಿತು.  ಸುಮಾರು ೩೦ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು.

2 years ago