ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: 30 ಕೋಟಿ ಮೌಲ್ಯದ ಹೆರಾಯಿನ್ ನೊಂದಿಗೆ ನೈಜೀರಿಯಾದ ಮಹಿಳೆಯ ಬಂಧನ

ನೈಜೀರಿಯಾದ ಮಹಿಳೆಯೊಬ್ಬಳನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ಕೋಟಿ ರೂ.ಮೌಲ್ಯದ ಹೆರಾಯಿನ್ ನೊಂದಿಗೆ ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

2 years ago

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರೂಪದ ಕಾವಿ ಕಲೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರೂಪದ ಮತ್ತು ಸ್ಥಳೀಯ ಕಲಾಪ್ರಕಾರಗಳಿಗೆ ಹೆಚ್ಚಿನ ಸ್ಥಳಾವಕಾಶ ದೊರೆತಿದೆ. ಒಂದು ಉದಾಹರಣೆಯೆಂದರೆ, ಅಳಿವಿನಂಚಿನಲ್ಲಿರುವ  ಕಾವಿ ಕಲೆಯು ಪ್ರಸ್ತುತ ಅಂತರರಾಷ್ಟ್ರೀಯ ಬಸ್ಸಿಂಗ್ ಆಗಮನ…

2 years ago

ಮಂಗಳೂರು: ವಿಮಾನ‌ ನಿಲ್ದಾಣದ ಹೊರಭಾಗದ ಅದ್ಯಪಾಡಿಯಲ್ಲಿ ಭೂಕುಸಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಲ್ಲಿರುವ, ವಿಮಾನ‌ ನಿಲ್ದಾಣದ ಹೊರಭಾಗದಲ್ಲಿರುವ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದೆ.

2 years ago

ದೇಶದಲ್ಲಿ ಮಂಕಿಪಾಕ್ಸ್ ಆತಂಕ: ಏರ್​ಪೋರ್ಟ್​ಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ!

ದೇಶದಲ್ಲಿ ಮಂಕಿಪಾಕ್ಸ್ ಹರಡುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ರೋಗಕ್ಕೆ ಸಂಬಂಧಿಸಿದಂತೆ ಕಣ್ಗಾವಲನ್ನು ಹೆಚ್ಚಿಸುವಂತೆ ತಮಿಳುನಾಡು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.

2 years ago

ಗುದನಾಳದಲ್ಲಿಟ್ಟು ಅಕ್ರಮ ಚಿನ್ನ ಸಾಗಾಟ: ಆರೋಪಿಯ ಬಂಧನ

ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿದ್ದ ಪ್ರಯಾಣಿಕನೊಬ್ಬ ಶನಿವಾರ  ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ಆತ ಗುದ ನಾಳದಲ್ಲಿ ಚಿನ್ನವನ್ನು ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದುದು…

2 years ago

ಒಳ ಉಡುಪಿನಲ್ಲಿ ಇಟ್ಟು ಚಿನ್ನ ಸಾಗಾಟ: ದಂಪತಿ ಬಂಧನ

ಕೋಝಿಕ್ಕೋಡ್‌ನ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲಾಕಿ ದಂಪತಿಯನ್ನು ತಪಾಸಣೆ ಮಾಡಿರುವ ಕಸ್ಟಮ್ಸ್​ ಅಧಿಕಾರಿಗಳು ಬರೋಬ್ಬರಿ 7 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 years ago

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಆದಿತ್ಯ ರಾವ್‌ಗೆ 20 ವರ್ಷ ಜೈಲು ಶಿಕ್ಷೆ ..!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಬರ್ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ…

2 years ago

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣಕ್ಕೆ 2ವರ್ಷ!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣಕ್ಕೆ 2ವರ್ಷ ಗಳಾಗಿದ್ದು ಆರೋಪಿ ಆದಿತ್ಯರಾವ್ ನಗರದ ಸಬ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ

2 years ago

ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಉತ್ತರ ಪ್ರದೇಶ

ಈ ವಿಮಾನ ನಿಲ್ದಾಣದ ಮೂಲಕ ಉತ್ತರ ಪ್ರದೇಶ ದೇಶದಲ್ಲೇ ಅತಿ ಹೆಚ್ಚು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

2 years ago