ಅಧಿಕಾರಿ

ಭ್ರೂಣ ಹತ್ಯೆ ಕೇಸ್‌ ಲಿಂಕ್‌: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ?

ಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಹಲವು ಅಧಿಕಾರಿಗಳ ತಲೆ ದಂಡವಾಗಿದೆ.

6 months ago

ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ

ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ತಿಳಿಸಿದ್ದಾರೆ.

6 months ago

ಪನ್ನುನ್‌ ಹತ್ಯೆ ಸಂಚಿನಲ್ಲಿ ಆರೋಪ ಕೇಳಿ ಬಂದಿರುವ ನಿಖಿಲ್‌ ಯಾರು

ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಖಲಿಸ್ತಾನ್ ನಾಯಕ ಮತ್ತು ನಿಷೇಧಿತ ಸಂಘಟನೆಯ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸ್ಥಾಪಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರನ್ನು ಕೊಲ್ಲಲುಸಂಚು ರೂಪಿಸಿದ್ದಾರೆ ಎಂದು…

6 months ago

ಸಿಐಡಿ ಬಂಧನಗಳೆಲ್ಲ ಅಕ್ರಮ ಎಂದ ಅರ್.ಡಿ.ಪಾಟೀಲ

ಕೆಇಎ ಪರೀಕ್ಷಾ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳು ಮಾಡುತ್ತಿರುವ ಬಂಧನಗಳೆಲ್ಲವೂ ಅಕ್ರಮ. ಅಮಾಯಕರನ್ನು ಒತ್ತಾಯಪೂರ್ವಕ ‌ಒಪ್ಪಿಸಿ ‌ಬಂಧಿಸಲಾಗುತ್ತಿದೆ ಎಂದು ಅಕ್ರಮದ ರೂವಾರಿ ಎನ್ನಲಾಗಿರುವ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲ…

6 months ago

ಶಾಕಿಂಗ್‌ ನ್ಯೂಸ್‌: ಮರಳು ದಂಧೆ ಮೇಲೆ ದಾಳಿ ಮಾಡಿದ್ದ ಪೊಲೀಸ್‌ ಅಧಿಕಾರಿಯ ಹತ್ಯೆ

ಪಾಟ್ನಾ: ಅಕ್ರಮ ಮರಳು ಸಾಗಾಣಿಕೆ ದಂಧೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಅಧಿಕಾರಿಯ ಮೇಲೆಯೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿಯ ಮಹಿಲಿ ತಾಂಡ್‌ ಗ್ರಾಮದಲ್ಲಿ…

6 months ago

ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧ ನೀಡಿ ದೌರ್ಜನ್ಯ: ಮಹಿಳೆ ಸೇರಿ ಮೂವರು ಸೆರೆ

ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ…

6 months ago

ನಕಲಿ ಉದ್ಯೋಗ ದಂಧೆ: ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಇಂದು(ನ.10) ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ.

6 months ago

ಸಮಯಕ್ಕೆ ಸರಿಯಾಗಿ ಬಾರದ ಕಂದಾಯ ಇಲಾಖೆಯ ಸಿಬ್ಬಂದಿಗಳ ಚಳಿ ಬಿಡಿಸಿದ ಶಾಸಕ

ಇಂದು ಬೆಳಿಗ್ಗೆ ಪಟ್ಟಣದ ಮಿನಿವಿಧಾನ ಸೌದ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ಸಮಯ ಪಾಲನೆ ವಿಕ್ಷಣೆ ಮಾಡಿದರು.

6 months ago

ಶ್ರೀನಗರ: ಗುಂಡು ಹಾರಿಸಿಕೊಂಡು ಸೈನಿಕ ಆತ್ಮಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಉರಿ ಪಟ್ಟಣದಲ್ಲಿ ಗುರುವಾರ ಸೈನಿಕನೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 months ago

ಉಳ್ಳಾಲ ಸರಕಾರಿ ಆಸ್ಪತ್ರೆಗೆ ಡಿವೈಎಫ್ ಐ ನಿಯೋಗ ದಿಢೀರ್ ಭೇಟಿ, ಅನಿರ್ದಿಷ್ಟ ಧರಣಿ ಎಚ್ಚರಿಕೆ

ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳನ್ನ ಸರಿಪಡಿಸಲು ಎರಡು ವಾರಗಳ ಗಡುವು ನೀಡಿದರೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದ ಕಾರಣ ಡಿವೈಎಫ್ ಐ ನಿಯೋಗವು ಬುಧವಾರ ದಿಢೀರ್…

6 months ago

ಶಾಕಿಂಗ್‌ ನ್ಯೂಸ್‌: ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಬರ್ಬರ ಹತ್ಯೆ

ಬೆಂಗಳೂರು:  ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37) ಕೊಲೆಯಾದ…

6 months ago

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಿರಿಯ ಪೊಲೀಸ್‌ ಅಧಿಕಾರಿಯ ಹತ್ಯೆ ಮಾಡಿದ ಕುಕಿ ಉಗ್ರರು

ಇಂಫಾಲ: ಈಶಾನ್ಯ ಮಣಿಪುರದಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಹಿರಿಯ ಅಧಿಕಾರಿಯೊಬ್ಬರನ್ನು ಗುಂಡು ಹಾರಿಸಿ ಕೊಂದು ಹಾಕಿದ್ದಾರೆ. ಮಯನ್ಮಾರ್‌ ಗಡಿ ಸಮೀಪ ಈ ಘಟನೆ ನಡೆದಿದೆ. ಉಪವಿಭಾಗಾಧಿಕಾರಿ ಮಟ್ಟದ…

7 months ago

ಬೀಡ್ ಜಿಲ್ಲೆಯಲ್ಲಿ ಮರಾಠ ಮೀಸಲಾತಿ ಹೋರಾಟ: 49 ಮಂದಿಯ ಬಂಧನ

ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಬೀಡ್ ಜಿಲ್ಲೆಯಲ್ಲಿ ಪೊಲೀಸರು 49 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ…

7 months ago

ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ: ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿ ಬಂದಿದ್ದು, ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕು…

7 months ago

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಕರ್ನಾಟಕದ ಹಲವೆಡೆ ಇಂದು(ಸೋಮವಾರ) ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದೆ. ರಾಜ್ಯದ 17 ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

7 months ago