ಬೆಂಗಳೂರು : ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಸುವಿನಂತಹ ಮನುಷ್ಯ. ಅವರಿಗೆ ಭ್ರಷ್ಟಾಚಾರದ ಕಲ್ಪನೆಯೇ ಇಲ್ಲ’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ. ‘ಬಿಟ್ಕಾಯಿನ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಏಕೆ ಮಾತನಾಡುತ್ತಿಲ್ಲ’ ಎಂಬ ವಿರೋಧ ಪಕ್ಷದ ಮುಖಂಡರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು,...
Know MoreGet latest news karnataka updates on your email.