ಅನಾರೋಗ್ಯ

ಸೈಕಲ್‌ ತುಳಿಯುವುದರಿಂದ ಪರಿಸರ ರಕ್ಷಣೆಯೂ ಆಗುತ್ತದೆ: ವಿಭಾಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪ ಎಚ್.ಆರ್

ಆಧುನಿಕ ಜಗತ್ತಿನಲ್ಲಿ ಬಿಡಯವಿಲ್ಲದ ಕೆಲಸ, ದೈಹಿಕ ಕಾರ್ಯಚಟುವಟಿಕೆಗಳ ಉದಾಶೀನತೆಯಿಂದಾಗಿ ಸಣ್ಣ ವಯಸ್ಸಿನಲ್ಲಿಯೇ ಅನೇಕರು ಅನಾರೋಗ್ಯಕ್ಕೆ ಬಲಿಯಾಗುತ್ತಿದ್ದಾರೆ. ಪ್ರತಿ ದಿನ ಸೈಕಲ ಬಳಸುವದರಿಂದ ಉತ್ತಮ ಆರೋಗ್ಯ ಹೊಂದಲು ಅನುಕೂಲವಾಗುತ್ತದೆ…

12 months ago

ಸುಳ್ಯ: ಅನಾರೋಗ್ಯದಿಂದ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಕಾರಣದಿಂದ ಸುಳ್ಯ ಶಾಸಕ, ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 year ago

ನಂಜನಗೂಡು: ಮೃತಪಟ್ಟ ಹಸುವಿಗೆ ವಿಮೆ ನೀಡುವಂತೆ ಮಹಿಳೆಯ ರೋಧನೆ

ಹಸುವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಮಹಿಳೆಗೆ ಹೈನುಗಾರಿಕೆ. ಈಕೆಯ ಮೂಲ ಆಧಾರ ಸ್ಥಂಭವಾಗಿತ್ತು. ಆದರೆ, ಖಾಯಿಲೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಹಸುವೊಂದು ಮೃತಪಟ್ಟಿದೆ. ಮೃತಪಟ್ಟ ಹಸುವಿಗೆ ವಿಮೆ ನೀಡಬೇಕು…

1 year ago

ಹೈದರಾಬಾದ್: ಹಿರಿಯ ನಟಿ ಜಮುನಾ ನಿಧನ

ಹಿರಿಯ ನಟಿ ಜಮುನಾ (87) ಅಲ್ಪಕಾಲದ ಅನಾರೋಗ್ಯದಿಂದ ಹೈದರಾಬಾದ್ ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

1 year ago

ಶಿವಮೊಗ್ಗ: ಅನಾರೋಗ್ಯದ ಹಿನ್ನಲೆ ಮೆಗ್ಗಾನ್ ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 108 ಕ್ಕೆ ಏರಿಕೆ!

ಅನಾರೋಗ್ಯದ ಹಿನ್ನಲೆಯಲ್ಲಿ ಮೆಗ್ಗಾನ್ ಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 108 ಕ್ಕೆ ಏರಿದೆ. ಇಂದು ಮಕ್ಕಳ ಆರೋಗ್ಯದ ಬಗ್ಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮೆಗ್ಗಾನ್ ಗೆ ಭೇಟಿ ನೀಡಿ…

1 year ago

ಮಂಗಳೂರು: ಹೆಸರಾಂತ ಲೇಖಕಿ ಸಾರಾ ಅಬೂಬಕ್ಕರ್ ನಿಧನ

ಹೆಸರಾಂತ ಲೇಖಕರಾದ ಸಾರಾ ಅಬೂಬಕ್ಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

1 year ago

ಬೆಂಗಳೂರು: ಜೀವ ರಕ್ಷಣೆಗೆ ಸೂಕ್ತ ತಿಳಿವಳಿಕೆ ಅಗತ್ಯ

ಅಪಘಾತ, ಅನಾರೋಗ್ಯಕರ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯವಾಗಿದ್ದು, ಜೀವ ರಕ್ಷಣೆಗೆ ಸೂಕ್ತ ತಿಳಿವಳಿಕೆ ಅಗತ್ಯ. ಇಲ್ಲವಾದಲ್ಲಿ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ತಜ್ಞರು ಅಭಿಪ್ರಾಯ…

2 years ago

ವಿಜಯಪುರ: ಅನಾರೋಗ್ಯ ಪೀಡಿತ ಮಹಿಳೆ ಆತ್ಮಹತ್ಯೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೊಲ್ಹಾರ ಬಳಿ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.

2 years ago

ಮಂಗಳೂರು: ಸಂಸದ ನಳಿನ್ ಗೆ ಅನಾರೋಗ್ಯ, ಹತ್ತು ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ

ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

2 years ago

ಜೈಪುರ್: ಅನಾರೋಗ್ಯದ ಕಾರಣ ಗೆಹ್ಲೋಟ್ ದೆಹಲಿ ಭೇಟಿ ರದ್ದು

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅನಾರೋಗ್ಯದ ಕಾರಣ ಅವರ ಬಹುನಿರೀಕ್ಷಿತ ದೆಹಲಿ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

2 years ago

ಬೆಳ್ತಂಗಡಿ: ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ನೇಣುಬಿಗಿದು ಆತ್ಮಹತ್ಯೆ

ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ‌.

2 years ago

ಕಡಬ: ಅಸಮರ್ಪಕ ರಸ್ತೆಯಿಂದಾಗಿ ವೃದ್ಧೆಯನ್ನು ಪಲ್ಲಕ್ಕಿಯಲ್ಲಿ ಹೊತ್ತೊಯ್ದ ಜನ

ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ರಸ್ತೆಗಳ ಕೊರತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಜಿಲ್ಲೆಯ ಕಡಬ ಸಮೀಪದ ನೂಜಿಬಾಳ್ತಿಲ ಗ್ರಾಮದ ಬಳ್ಳಕ್ಕ ಎಂಬಲ್ಲಿ ಸರಿಯಾದ ರಸ್ತೆ…

2 years ago

ತಮಿಳುನಾಡು ಸಿಎಂಗೆ ಅನಾರೋಗ್ಯ: ಎಲ್ಲಾ ಕಾರ್ಯಕ್ರಮಗಳು ರದ್ದು

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸ್ವಲ್ಪ ಜ್ವರದಿಂದ ಬಳಲುತ್ತಿದ್ದು, ರಾಣಿಪೇಟ್, ತಿರುಪ್ಪಟ್ರೂರ್ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಅವರ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

2 years ago

ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 

2 years ago

ಅನಾರೋಗ್ಯದಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು

ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವಳು ಬೆಂ.ಉತ್ತರ ತಾಲ್ಲೂಕು ಹೆಗ್ಗಡದೇವನಪುರ ಗ್ರಾಮದಲ್ಲಿ ನೇಣಿಗೆ ಶರಣಾಗಿದ್ದಾಳೆ.

2 years ago