ಅಭ್ಯರ್ಥಿ

ನಿರುದ್ಯೋಗಿಗಳಿಗೆ ಸುವರ್ಣಾವಕಾಶ.. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಿ!

ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಸರ್ಕಾರ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗದ ತಲಾಸೆಯಲ್ಲಿರುವ ವಿದ್ಯಾವಂತ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಿ ತಮ್ಮ ಅರ್ಹತೆಗೆ ತಕ್ಕಂತಹ ಉದ್ಯೋಗವನ್ನು…

3 months ago

ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ: ಸಂಸದ ಪ್ರಹ್ಲಾದ್ ಜೋಶಿ

ಧಾರವಾಡ ಲೋಕಸಭಾ ಅಭ್ಯರ್ಥಿ ನಾನೇ ಎಂದು ಸಂಸದ ಪ್ರಹ್ಲಾದ್ ಜೋಶಿಯವರು ಘೋಷಿಸಿಕೊಳ್ಳುವ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

3 months ago

ಅವರಪ್ಪನ ಆಣೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಪ್ರಧಾನಿ ಮಂತ್ರಿ ಮಾಡಲ್ಲ ಎಂದ ಸಿ.ಟಿ ರವಿ

ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಮತಾ ಬ್ಯಾನರ್ಜಿ ಬೆಂಬಲಿಸಿದ್ದರು. ಇದಕ್ಕೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದು ಹಳೇ ಸುದ್ದಿ. ಇದೀಗ ಈ ಕುರಿತು…

5 months ago

ವಿಪಕ್ಷ ನಾಯಕರಾಗಿ ಆರ್​.ಅಶೋಕ್​ ಆಯ್ಕೆಗೆ ಕಾಂಗ್ರೆಸ್ ಲೇವಡಿ

ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್​.ಅಶೋಕ್ ಆಯ್ಕೆಗೆ ಕಾಂಗ್ರೆಸ್ ಲೇವಡಿ​…

6 months ago

248 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ

248 ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…

6 months ago

ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ಅಭ್ಯರ್ಥಿ

ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಷಯ ಹೊರಬಿದ್ದಿದೆ.

7 months ago

ರಾಹುಲ್‌ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ: ಅಶೋಕ್ ಗೆಹ್ಲೋಟ್‌ ಘೋಷಣೆ

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ…

9 months ago

ಕಾಂಗ್ರೆಸ್ ಸೇರುವ ಮಾತೇ ಇಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

9 months ago

ಸಂಘನಿಕೇತನದಲ್ಲಿ ನಾಳೆ ಸಮನ್ವಯ ಬೈಠಕ್, ನಳಿನ್‌ ಗೆ ಲೋಕಸಭೆ ನೀಡುವ ಕುರಿತು ಚರ್ಚೆ ಸಾಧ್ಯತೆ

ಜೂ.26 ರಂದು ಮಂಗಳೂರಿನಲ್ಲಿ ಸಂಘ ಪರಿವಾರದ ಸಮನ್ವಯ ಬೈಠಕ್ ನಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಕುರಿತು ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

11 months ago

ಬೆಂಗಳೂರು: 18ರಂದು ಜೆಇಇ ಪರೀಕ್ಷೆ ಫಲಿತಾಂಶ

ಬಹು ನಿರೀಕ್ಷಿತ ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್ಡ್ 2023 ಫಲಿತಾಂಶವು ಜೂನ್ 18, 2023 ರಂದು ಅಧಿಕೃತ ವೆಬ್‌ಸೈಟ್‌ jeeadv.ac.in ನಲ್ಲಿ ದೊರೆಯಲಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು…

11 months ago

ಬೆಂಗಳೂರು: ಹೈಕಮಾಂಡ್ ಮೇಲಿನ ಅತಿ ಅವಲಂಬನೆ ಸೋಲಿಗೆ ಕಾರಣ, ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯ

ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

11 months ago

ನುಗ್ಗೇಹಳ್ಳಿ: ದರ್ಶನ್ ಪುಟ್ಟಣ್ಣಯ್ಯರನ್ನು ಕೃಷಿ ಸಚಿವರನ್ನಾಗಿ ಮಾಡುವಂತೆ ಒತ್ತಾಯ

ರಾಜ್ಯದ ರೈತ ದೃಷ್ಟಿಯಿಂದ ರೈತ ಸಂಘದ ಅಭ್ಯರ್ಥಿಯಾಗಿ ಮೇಲುಕೋಟೆ ಕ್ಷೇತ್ರದ ಶಾಸಕರಾಗಿ ಆಯ್ಕೆ ಗೊಂಡಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ…

12 months ago

ಬೀದರ್: ಸ್ವಪಕ್ಷದವರಿಂದಲೇ ನನಗೆ ಸೋಲು, ಈಶ್ವರಸಿಂಗ್ ಠಾಕೂರ್

ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು.

12 months ago

ಕುಂದಾಪುರ: 16,153 ಮತಗಳ ಅಂತರದಿಂದ ಗುರುರಾಜ್ ಗಂಟಿಹೊಳೆಗೆ ಭರ್ಜರಿ ಜಯ

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ.

12 months ago

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಡಾ. ಭರತ್‌ ಶೆಟ್ಟಿ ಅವರಿಗೆ ಗೆಲುವಿನ ಪತಾಕೆ

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್‌ ಶೆಟ್ಟಿ 32922 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅದೇರೀತಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇನಾಯತ್‌ ಅಲಿ ಅವರು 70,609 ಮತ ಪಡೆದಿದ್ದಾರೆ.…

12 months ago