ಶ್ರಾವಣ ಅಮವಾಸ್ಯೆಯ ಶುಭ ಶುಕ್ರವಾರದಂದು ಉಳ್ಳಾಲ ತಾಲೂಕಿನ ಪುರಾಣ ಪ್ರಸಿದ್ಧ ಸೋಮೇಶ್ವರ, ಸೋಮನಾಥ ಕ್ಷೇತ್ರದಲ್ಲಿ ಸಹಸ್ರಾರು ಮಂದಿ ಭಕ್ತಾಧಿಗಳು ಪವಿತ್ರ ತೀರ್ಥ ಸ್ನಾನಗೈದು ಪುನೀತರಾದರು. ಸೋಮೇಶ್ವರ, ಸೋಮನಾಥ ಕ್ಷೇತ್ರದಲ್ಲಿ ಆಚರಿಸಲ್ಪಡುವ ಐದು ವಿಶೇಷ ಪರ್ವಗಳಲ್ಲಿ ಶ್ರಾವಣ ಅಮವಾಸ್ಯೆಯ ತೀರ್ಥ ಸ್ನಾನವು ತುಂಬಾ...
Know MoreGet latest news karnataka updates on your email.