ಅಮಾನತು

ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿದ ಶಿಕ್ಷಕ ಅಮಾನತು

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ  ನಡೆದಿದೆ.

3 months ago

ಜೈರಾಮ್ ಠಾಕೂರ್ ಸೇರಿ 15 ಮಂದಿ ಶಾಸಕರು ವಿಧಾನಸಭೆಯಿಂದ ಅಮಾನತು !

ಹಿಮಾಚಲ ಪ್ರದೇಶ ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಸ್ಪೀಕರ್ ಚೇಂಬರ್‌ನಲ್ಲಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15…

3 months ago

ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ 38 ವಿದ್ಯಾರ್ಥಿಗಳ ಅಮಾನತು

ಜಿಮ್ಸ್ ಆಸ್ಪತ್ರೆಯಲ್ಲಿ  ರೀಲ್ಸ್  ಮಾಡಿ ಹುಚ್ಚಾಟ ಮೆರೆದಿದ್ದ 38 ಜನ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

3 months ago

ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಸಂಸದರ ಅಮಾನತು: ಸೋನಿಯಾ

ಸಂಸತ್ತಿನ  ಅಧಿವೇಶನದಲ್ಲಿ ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ  ಮುಖ್ಯಸ್ಥೆ ಸೋನಿಯಾ ಗಾಂಧಿ  ಪ್ರತಿಕ್ರಿಯಿಸಿದ್ದಾರೆ.

5 months ago

ಭದ್ರತಾ ಲೋಪ: ಸಂಸದರಿಗೆ ಪತ್ರ ಬರೆದ ಸ್ಪೀಕರ್

ಲೋಕಸಭೆಯ ಭದ್ರತಾ ಲೋಪಕ್ಕೂ ಸದನದಿಂದ ಸಂಸದರ ಅಮಾನತಿಗೂ ಸಂಬಂಧವಿಲ್ಲ. ಕಲಾಪ ನಡೆಸಲು ಬಿಡದೇ ಅಡ್ಡಿಯುಂಟು ಮಾಡುವ ಮೂಲಕ ಸದನದ ಘನತೆಗೆ ಚ್ಯುತಿ ಬರುವಂತೆ ಮಾಡಿದ್ದಕ್ಕಾಗಿ ಸಂಸದರನ್ನು ಅಮಾನತು…

5 months ago

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡುತ್ತಿದ್ದ ಕಾಮುಕ ಶಿಕ್ಷಕರ ಅಮಾನತು

ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಡಿ ಅದೇ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ. 

5 months ago

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ…

7 months ago

ಫಿಫಾ ಸ್ಪೇನ್ ಫುಟ್ಬಾಲ್ ಮುಖ್ಯಸ್ಥ ‘ಲೂಯಿಸ್ ರುಬಿಯಲ್ಸ್’ ಅಮಾನತು

ಮಹಿಳಾ ವಿಶ್ವಕಪ್ ವಿಜೇತೆ ಜೆನ್ನಿ ಹರ್ಮೊಸೊ ಅವರೊಂದಿಗೆ ಚುಂಬಿಸಿದ್ದಕ್ಕಾಗಿ ಸ್ಪ್ಯಾನಿಷ್ ಸಾಕರ್ ಫೆಡರೇಶನ್ ಅಧ್ಯಕ್ಷ ಲೂಯಿಸ್ ರುಬಿಯಾಲೆಸ್ ಅವರನ್ನ ಫಿಫಾ ತಾತ್ಕಾಲಿಕವಾಗಿ 'ಎಲ್ಲಾ ಫುಟ್ಬಾಲ್ ಸಂಬಂಧಿತ ಚಟುವಟಿಕೆಗಳಿಂದ'…

9 months ago

ಪ್ರಧಾನಿಯನ್ನು ನೀರವ್‌ ಮೋದಿ, ಧೃತರಾಷ್ಟ್ರನಿಗೆ ಹೋಲಿಸಿದ್ದ ರಂಜನ್‌ ಅಮಾನತು

ಅವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಪ್ರಧಾನಿ ಭಾಷಣದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಸದನದಿಂದ ಅಮಾನತುಗೊಳಿಸಲಾಗಿದೆ.…

9 months ago

ಮಣಿಪುರದಲ್ಲಿ ಬೆತ್ತಲೆ ಮೆರವಣಿಗೆ: ಐವರು ಪೊಲೀಸರು ಅಮಾನತು

ಮಣಿಪುರದಲ್ಲಿ ಮೇ4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು…

10 months ago

ಶುದ್ಧ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ: ಚಟ್ನಳ್ಳಿ ಪಿಡಿಒ ಅಮಾನತು

ಶುದ್ಧ ಕುಡಿಯುವ ನೀರು ಪೂರೈಕೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ತಾಲ್ಲೂಕಿನ ಚಟ್ನಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವಪ್ಪ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ…

10 months ago

ಹರ್ಮನ್‌ಪ್ರೀತ್ ಕೌರ್​ಗೆ ಅಮಾನತು ಶಿಕ್ಷೆ ನೀಡಿದ ಐಸಿಸಿ

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರನ್ನು ಮುಂದಿನ ಎರಡು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಐಸಿಸಿ ಅಮಾನತುಗೊಳಿಸಿದೆ. ಇತ್ತೀಚೆಗೆ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಕೊನೆಯ…

10 months ago

ಮರ್ಯಾದ ಹತ್ಯೆ ಪ್ರಕರಣ: ನಿರ್ಲಕ್ಷ್ಯ ತೋರಿದ ಸ್ಥಳೀಯ ಇನ್ಸ್ ಪೆಕ್ಟರ್ ಅಮಾನತು

ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

10 months ago

ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕನಿಗೆ ಒದ್ದ ಆರ್ ಪಿಎಫ್ ಪೊಲೀಸ್ ಅಮಾನತು

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಬೆಲ್ತಾರಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಕನನ್ನು ಒದೆಯುತ್ತಿರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ರೈಲ್ವೆ ಪ್ರೊಟೆಕ್ಷನ್…

10 months ago

ಬೆಂಗಳೂರು: ನಟ ಮತ್ತು ಕಾರ್ಯಕರ್ತ ಕಿಶೋರ್ ಅವರ ಖಾತೆಯನ್ನು ಅಮಾನತುಗೊಳಿಸಿದ ಟ್ವಿಟರ್

ದಕ್ಷಿಣ ಭಾರತದ ಜನಪ್ರಿಯ ನಟ ಕಿಶೋರ್ ಅವರ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿದೆ. ಒಬ್ಬ ಕಾರ್ಯಕರ್ತ, ವಿಶೇಷವಾಗಿ ರೈತರ ಸಮಸ್ಯೆಗಳ ಬಗ್ಗೆ, ಕಿಶೋರ್ ಅವರು  ಯಾವುದೇ ಭಯವಿಲ್ಲದೆ ತಮ್ಮ…

1 year ago