ಅಮಾನತು

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ, ನಾಲ್ವರು ಕಂದಾಯ ಅಧಿಕಾರಿಗಳ ಅಮಾನತು

ಮತದಾರರ ದತ್ತಾಂಶ ಕಳ್ಳತನ ವರದಿಯಾದ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಂಬಂಧಿತ ಚಟುವಟಿಕೆಗಳ ಉಸ್ತುವಾರಿ ವಹಿಸಿದ್ದ ನಾಲ್ವರು ಕಂದಾಯ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.

1 year ago

ಚಾಮರಾಜನಗರ: ಜೀಪಿನಿಂದ ಹಾರಿ ಆರೋಪಿ ಸಾವು, ಐವರು ಅಮಾನತು

ಜೀಪಿನಿಂದ ಹಾರಿ ಆರೋಪಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಐವರು  ಪೊಲೀಸರು ಅಮಾನತುಗೊಂಡಿದ್ದಾರೆ.

1 year ago

ಲಕ್ನೋ: ಅಶಿಸ್ತು ಆರೋಪ, ಡಿವೈಎಸ್ ಪಿಯನ್ನು ಅಮಾನತು ಮಾಡಿದ ಯುಪಿ ಸರ್ಕಾರ

ಅಶಿಸ್ತಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಉಪ ಪೊಲೀಸ್ ಅಧೀಕ್ಷಕ (ಡಿವೈಎಸ್ಪಿ) ವಿನೋದ್ ಕುಮಾರ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು…

1 year ago

ಅಮರಾವತಿ: ವಿಧಾನಸಭೆಯಿಂದ ಟಿಡಿಪಿ ಶಾಸಕರ ಅಮಾನತು

ಆಂಧ್ರಪ್ರದೇಶ ವಿಧಾನಸಭೆಯಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕರನ್ನು ಸತತ ಎರಡನೇ ದಿನವಾದ ಶುಕ್ರವಾರವೂ ಅಮಾನತುಗೊಳಿಸಲಾಗಿದೆ.

2 years ago

ನವದೆಹಲಿ: 4 ಸಂಸದರ ಅಮಾನತು ಹಿಂಪಡೆದ ಲೋಕಸಭಾ ಸ್ಪೀಕರ್

ಸದನದಲ್ಲಿ ಭಿತ್ತಿಪತ್ರಗಳನ್ನು ತರುವುದಿಲ್ಲ ಎಂದು ಪ್ರತಿಪಕ್ಷಗಳು ಭರವಸೆ ನೀಡಿದ ನಂತರ ಲೋಕಸಭೆ ಸ್ಪೀಕರ್ ಸೋಮವಾರ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ಹಿಂಪಡೆದಿದ್ದಾರೆ.

2 years ago

ಹೊಸದಿಲ್ಲಿ: ಜಾರ್ಖಂಡ್ ನ ಶಾಸಕರ ಬಂಧನ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿಜೆಪಿ

ಜಾರ್ಖಂಡ್ ನ ಮೂವರು ಕಾಂಗ್ರೆಸ್ ಶಾಸಕರನ್ನು ನಗದು ಸಮೇತ ಬಂಧಿಸಿರುವುದನ್ನು ಖಂಡಿಸಿದ ಬಿಜೆಪಿ, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಜಾಮೀನಿನ…

2 years ago

ನವದೆಹಲಿ: ಜಾರ್ಖಂಡ್ ಸರ್ಕಾರವನ್ನು ಉರುಳಿಸಲು ಮೂವರು ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ಹಣದೊಂದಿಗೆ ಸಿಕ್ಕಿಬಿದ್ದಿದ್ದ  ಮೂವರು ಜಾರ್ಖಂಡ್ ಶಾಸಕರನ್ನು ಕಾಂಗ್ರೆಸ್ ಭಾನುವಾರ ಅಮಾನತುಗೊಳಿಸಿದೆ.

2 years ago

ಹೊಸದಿಲ್ಲಿ: ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿದ ಮೂವರು ವಿರೋಧ ಪಕ್ಷದ ಸಂಸದರ ಅಮಾನತು

ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿದ ಮತ್ತು ಸಭಾಧ್ಯಕ್ಷರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಕ್ಕಾಗಿ ಇನ್ನೂ ಮೂವರು ರಾಜ್ಯಸಭಾ ಸದಸ್ಯರನ್ನು ಗುರುವಾರ ಒಂದು ವಾರಗಳ ಕಾಲ ಅಮಾನತುಗೊಳಿಸಲಾಗಿದೆ.

2 years ago

ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ ರವಾನೆ – ಗೃಹರಕ್ಷಕದಳದ ಸಿಬ್ಬಂದಿ ಅಮಾನತು.

ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ…

2 years ago

ಸ್ವಾಮೀಜಿಯನ್ನು ವಿವಸ್ತ್ರಗೊಳಿಸಿದ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್

ಯುಪಿಯ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸ್ವಾಮೀಜಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ರನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

2 years ago

ಸಿಇಎನ್ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು

ನ್ಯಾಯಾಧೀಶರು ಚಾಮರಾಜನಗರದ ಸಿಇಎನ್ ಠಾಣೆಗೆ ಭೇಟಿ ನೀಡಿದ್ದ ವೇಳೆ ಠಾಣೆಯ ಬಾಗಿಲು ಮುಚ್ಚಿದ್ದ ವಿಚಾರಕ್ಕೆ ಸಂಬಂಧಿಸಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ನ್ನು ಅಮಾನತು ಮಾಡಲಾಗಿದೆ.

2 years ago

ವಿಡಿಯೋ ಕಾನ್ಪ್‌ ರೆನ್ಸ್‌ ವೇಳೆ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ವಕೀಲ ಅಮಾನತು

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮದ್ರಾಸ್ ಹೈಕೋರ್ಟ್‌ನ ವಕೀಲರನ್ನು ಮಂಗಳವಾರ ಅಮಾನತುಗೊಳಿಸಲಾಗಿದೆ.

2 years ago