ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅರುಣ್ ರೋಶನ್ ಡಿ.ಸೋಜ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ್ ಬಾಯಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆ.19 ರಂದು ಶನಿವಾರ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತರ ಸ್ಪರ್ಧೆ ಇಲ್ಲದ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ...
Know MoreGet latest news karnataka updates on your email.